1 Samuel · chapter 5 · verse 3
1 Samuel 5:3 in Kannada
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
Aadare ashdodyaru maarane divasa beligge bandaaga igo, daagon kartana manjooshada munde boralu biddittu.
1 Samuel 5:3 in English
- King James Version (KJV)
- And when they of Ashdod arose early on the morrow, behold, Dagon [was] fallen upon his face to the earth before the ark of the LORD. And they took Dagon, and set him in his place again.
- World English Bible (WEB)
- When the people of Ashdod arose early on the next day, behold, Dagon had fallen on his face to the ground before the LORD’s ark. They took Dagon and set him in his place again.
- American Standard Version (ASV)
- And when they of Ashdod arose early on the morrow, behold, Dagon was fallen upon his face to the ground before the ark of Jehovah. And they took Dagon, and set him in his place again.
- Bible in Basic English (BBE)
- And when the people of Ashdod got up early on the morning after, they saw that Dagon had come down to the earth on his face before the ark of the Lord. And they took Dagon up and put him in his place again.
- Darby Translation (DBY)
- And when they of Ashdod arose early the next day, behold, Dagon had fallen on his face to the ground before the ark of Jehovah. And they took Dagon, and set him in his place again.
- Webster's Bible (WBS)
- And when they of Ashdod arose early on the morrow, behold, Dagon [had] fallen upon his face to the earth before the ark of the LORD. And they took Dagon, and set him in his place again.
- Young's Literal Translation (YLT)
- And the Ashdodites rise early on the morrow, and lo, Dagon is fallen on its face to the earth, before the ark of Jehovah; and they take Dagon, and put it back to its place.
Read in context
- 1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- 2ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
- 3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
- 4ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
- 5ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
Cross references
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Isaiah 46:1–2 ಯೆಶಾಯ 46:1–2ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Mark 3:11 ಮಾರ್ಕನು 3:11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- Zephaniah 2:11 ಚೆಫನ್ಯ 2:11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- Luke 10:18–20 ಲೂಕನು 10:18–20ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು. ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Psalm 97:7 ಕೀರ್ತನೆಗಳು 97:7ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- 2 Corinthians 6:14–16 2 ಕೊರಿಂಥದವರಿಗೆ 6:14–16ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Isaiah 41:7 ಯೆಶಾಯ 41:7ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Isaiah 44:17–20 ಯೆಶಾಯ 44:17–20ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
Original words (Hebrew)
- Ashdod · H796אַשְׁדּוֹדִי ʼAshdôwdîy
- early · H7925שָׁכַם shâkam
- morrow · H4283מׇחֳרָת mochŏrâth
- Dagon · H1712דָּגוֹן Dâgôwn
- fallen · H5307נָפַל nâphal
- face · H6440פָּנִים pânîym
- earth · H776אֶרֶץ ʼerets
- before · H6440פָּנִים pânîym
- ark · H727אָרוֹן ʼârôwn
- took · H3947לָקַח lâqach
- Dagon · H1712דָּגוֹן Dâgôwn
- set · H7725שׁוּב shûwb
- place · H4725מָקוֹם mâqôwm
- again · H7725שׁוּב shûwb