1 Samuel · chapter 5 · verse 4
1 Samuel 5:4 in Kannada
ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
Aaga avaru daagonanannu tegedu adannu adara sthaladalli tirigi ittaru. Avaru maarane divasa beligge bandaaga igo, daagon kartana manjooshada munde boralu biddittu; daagonana taleyoo adara eradu kaigaloo hostila mele kadiyalpattu biddiddavu; munda maatra adakke ulidittu.
1 Samuel 5:4 in English
- King James Version (KJV)
- And when they arose early on the morrow morning, behold, Dagon [was] fallen upon his face to the ground before the ark of the LORD; and the head of Dagon and both the palms of his hands [were] cut off upon the threshold; only [the stump of] Dagon was left to him.
- World English Bible (WEB)
- When they arose early on the following morning, behold, Dagon had fallen on his face to the ground before the LORD’s ark; and the head of Dagon and both the palms of his hands were cut off on the threshold. Only Dagon’s torso was intact.
- American Standard Version (ASV)
- And when they arose early on the morrow morning, behold, Dagon was fallen upon his face to the ground before the ark of Jehovah; and the head of Dagon and both the palms of his hands [lay] cut off upon the threshold; only [the stump of] Dagon was left to him.
- Bible in Basic English (BBE)
- And when they got up early on the morning after, Dagon had come down to the earth on his face before the ark of the Lord; and his head and his hands were broken off on the doorstep; only the base was in its place.
- Darby Translation (DBY)
- And when they arose early the next morning, behold, Dagon had fallen on his face to the ground before the ark of Jehovah; and the head of Dagon and both the palms of his hands were cut off upon the threshold; only the fish-stump was left to him.
- Webster's Bible (WBS)
- And when they arose early on the morrow morning, behold, Dagon had fallen upon his face to the ground before the ark of the LORD: and the head of Dagon and both the palms of his hands [were] cut off upon the threshhold; only [the stump of] Dagon was left to him.
- Young's Literal Translation (YLT)
- And they rise early in the morning on the morrow, and lo, Dagon is fallen on its face to the earth, before the ark of Jehovah, and the head of Dagon, and the two palms of its hands are cut off at the threshold, only the fishy part hath been left to him;
Read in context
- 2ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
- 3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
- 4ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
- 5ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
- 6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
Cross references
- Micah 1:7 ಮೀಕ 1:7ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Isaiah 2:18–19 ಯೆಶಾಯ 2:18–19ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Ezekiel 6:4–6 ಯೆಹೆಜ್ಕೇಲನು 6:4–6ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು. ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು. ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
- Daniel 11:8 ದಾನಿಯೇಲನು 11:8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
Original words (Hebrew)
- early · H7925שָׁכַם shâkam
- morrow · H4283מׇחֳרָת mochŏrâth
- morning · H1242בֹּקֶר bôqer
- Dagon · H1712דָּגוֹן Dâgôwn
- fallen · H5307נָפַל nâphal
- face · H6440פָּנִים pânîym
- ground · H776אֶרֶץ ʼerets
- before · H6440פָּנִים pânîym
- ark · H727אָרוֹן ʼârôwn
- head · H7218רֹאשׁ rôʼsh
- Dagon · H1712דָּגוֹן Dâgôwn
- both · H8147שְׁנַיִם shᵉnayim
- palms · H3709כַּף kaph
- hands · H3027יָד yâd
- off · H3772כָּרַת kârath
- threshold · H4670מִפְתָּן miphtân
- Dagon · H1712דָּגוֹן Dâgôwn
- left · H7604שָׁאַר shâʼar