Skip to content
ThuthiThuthiThuthi
1 Samuel · chapter 5 · verse 6

1 Samuel 5:6 in Kannada

ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.

Aadare kartana kai ashdodinavara mele bhaara vaagiddu avarannu naashamaadi ashdodannoo adara meregalannoo gadderogadinda hodedanu.

1 Samuel 5:6 in English

King James Version (KJV)
But the hand of the LORD was heavy upon them of Ashdod, and he destroyed them, and smote them with emerods, [even] Ashdod and the coasts thereof.
World English Bible (WEB)
But the LORD’s hand was heavy on the people of Ashdod, and he destroyed them and struck them with tumors, even Ashdod and its borders.
American Standard Version (ASV)
But the hand of Jehovah was heavy upon them of Ashdod, and he destroyed them, and smote them with tumors, even Ashdod and the borders thereof.
Bible in Basic English (BBE)
But the hand of the Lord was hard on the people of Ashdod and he sent disease on them through all the country of Ashdod.
Darby Translation (DBY)
And the hand of Jehovah was heavy upon them of Ashdod, and he laid them waste, and smote them with hemorrhoids, — Ashdod and its borders.
Webster's Bible (WBS)
But the hand of the LORD was heavy upon them of Ashdod, and he destroyed them, and smote them with emerods, [even] Ashdod, and its borders.
Young's Literal Translation (YLT)
And the hand of Jehovah is heavy on the Ashdodites, and He maketh them desolate, and smiteth them with emerods, Ashdod and its borders.

Read in context

  1. 4ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
  2. 5ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
  3. 6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
  4. 7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
  5. 8ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.
Read all of 1 Samuel 5

Cross references

Original words (Hebrew)

1 Samuel 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.