Skip to content
ThuthiThuthiThuthi
1 Samuel · chapter 5 · verse 7

1 Samuel 5:7 in Kannada

ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.

Ee prakaara sambhavisiddannu ashdodina janaru nodi--israayel devara manjooshavu namma baliyalli irabaaradu; yaakandare aatana kai namma meleyoo namma devaraada daagonana meleyoo kathinavaagide andaru.

1 Samuel 5:7 in English

King James Version (KJV)
And when the men of Ashdod saw that [it was] so, they said, The ark of the God of Israel shall not abide with us: for his hand is sore upon us, and upon Dagon our god.
World English Bible (WEB)
When the men of Ashdod saw that it was so, they said, “The ark of the God of Israel shall not stay with us, for his hand is severe on us and on Dagon our god.”
American Standard Version (ASV)
And when the men of Ashdod saw that it was so, they said, The ark of the God of Israel shall not abide with us; for his hand is sore upon us, and upon Dagon our god.
Bible in Basic English (BBE)
And when the men of Ashdod saw how it was, they said, Let not the ark of the God of Israel be with us, for his hand is hard on us and on Dagon our god.
Darby Translation (DBY)
And when the men of Ashdod saw that it was so, they said, The ark of the God of Israel shall not abide with us; for his hand is severe upon us, and upon Dagon our god.
Webster's Bible (WBS)
And when the men of Ashdod saw that [it was] so, they said, The ark of the God of Israel shall not abide with us: for his hand is severe upon us, and upon Dagon our god.
Young's Literal Translation (YLT)
And the men of Ashdod see that [it is] so, and have said, 'The ark of the God of Israel doth not abide with us, for hard hath been His hand upon us, and upon Dagon our god.'

Read in context

  1. 5ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
  2. 6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
  3. 7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
  4. 8ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.
  5. 9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
Read all of 1 Samuel 5

Cross references

Original words (Hebrew)

1 Samuel 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.