Skip to content
ThuthiThuthiThuthi
1 Samuel · chapter 5 · verse 8

1 Samuel 5:8 in Kannada

ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.

Avaru philishti yara adhipatigalellarannu tamma balige karekaluhisi avarige--israayel devara manjooshavannu enu maadona andaru. Adakkavaru--israa yel devara manjooshavu gat oorige oyyalpadali andaru. Avaru israayel devara manjooshavannu gatge oydaru.

1 Samuel 5:8 in English

King James Version (KJV)
They sent therefore and gathered all the lords of the Philistines unto them, and said, What shall we do with the ark of the God of Israel? And they answered, Let the ark of the God of Israel be carried about unto Gath. And they carried the ark of the God of Israel about [thither].
World English Bible (WEB)
They sent therefore and gathered together all the lords of the Philistines, and said, “What shall we do with the ark of the God of Israel?” They answered, “Let the ark of the God of Israel be carried over to Gath.” They carried the ark of the God of Israel there.
American Standard Version (ASV)
They sent therefore and gathered all the lords of the Philistines unto them, and said, What shall we do with the ark of the God of Israel? And they answered, Let the ark of the God of Israel be carried about unto Gath. And they carried the ark of the God of Israel [thither].
Bible in Basic English (BBE)
So they sent for all the lords of the Philistines to come together there, and said, What are we to do with the ark of the God of Israel? And their answer was, Let the ark of the God of Israel be taken away to Gath. So they took the ark of the God of Israel away.
Darby Translation (DBY)
And they sent and gathered all the lords of the Philistines unto them, and said, What shall we do with the ark of the God of Israel? And they said, Let the ark of the God of Israel be carried about to Gath. And they carried the ark of the God of Israel about [thither].
Webster's Bible (WBS)
They sent therefore, and gathered all the lords of the Philistines to them, and said, What shall we do with the ark of the God of Israel? And they answered, Let the ark of the God of Israel be carried about to Gath. And they carried the ark of the God of Israel [thither] .
Young's Literal Translation (YLT)
And they send and gather all the princes of the Philistines unto them, and say, 'What do we do to the ark of the God of Israel?' and they say, 'To Gath let the ark of the God of Israel be brought round;' and they bring round the ark of the God of Israel;

Read in context

  1. 6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
  2. 7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
  3. 8ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.
  4. 9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
  5. 10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್‌ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
Read all of 1 Samuel 5

Cross references

Original words (Hebrew)

1 Samuel 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.