Skip to content
ThuthiThuthiThuthi
1 Samuel · chapter 6 · verse 10

1 Samuel 6:10 in Kannada

ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು

Aa manushyaru aa prakaarave eradu kare yuva hasugalannu takkondu avugalannu bandige katti avugala karugalannu maneyallittu

1 Samuel 6:10 in English

King James Version (KJV)
And the men did so; and took two milch kine, and tied them to the cart, and shut up their calves at home:
World English Bible (WEB)
The men did so, and took two milk cows and tied them to the cart, and shut up their calves at home.
American Standard Version (ASV)
And the men did so, and took two milch kine, and tied them to the cart, and shut up their calves at home;
Bible in Basic English (BBE)
And the men did so; they took two cows, yoking them to the cart and shutting up their young ones in their living-place:
Darby Translation (DBY)
And the men did so, and took two milch kine, and tied them to the cart, and shut up their calves at home.
Webster's Bible (WBS)
And the men did so; and took two milch cows, and tied them to the cart, and shut up their calves at home:
Young's Literal Translation (YLT)
And the men do so, and take two suckling kine, and bind them in the cart, and their young ones they have shut up in the house;

Read in context

  1. 8ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.
  2. 9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
  3. 10ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು
  4. 11ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.
  5. 12ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
Read all of 1 Samuel 6

Original words (Hebrew)

1 Samuel 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.