Skip to content
ThuthiThuthiThuthi
1 Samuel · chapter 6 · verse 11

1 Samuel 6:11 in Kannada

ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.

Kartana manjooshavannoo bangaarada iligalannoo tamma gaddevyaadhiya roopagalannoo hidiyuva chikka pettige yannoo aa bandiya melittaru.

1 Samuel 6:11 in English

King James Version (KJV)
And they laid the ark of the LORD upon the cart, and the coffer with the mice of gold and the images of their emerods.
World English Bible (WEB)
They put the LORD’s ark on the cart, and the box with the golden mice and the images of their tumors.
American Standard Version (ASV)
and they put the ark of Jehovah upon the cart, and the coffer with the mice of gold and the images of their tumors.
Bible in Basic English (BBE)
And they put the ark of the Lord on the cart and the chest with the gold images.
Darby Translation (DBY)
And they laid the ark of Jehovah upon the cart, and the coffer with the golden mice and the images of their sores.
Webster's Bible (WBS)
And they laid the ark of the LORD upon the cart, and the coffer with the mice of gold and the images of their emerods.
Young's Literal Translation (YLT)
and they place the ark of Jehovah upon the cart, and the coffer, and the golden mice, and the images of their emerods.

Read in context

  1. 9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
  2. 10ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು
  3. 11ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.
  4. 12ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
  5. 13ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.
Read all of 1 Samuel 6

Cross references

Original words (Hebrew)

1 Samuel 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.