Skip to content
ThuthiThuthiThuthi
1 Samuel · chapter 6 · verse 13

1 Samuel 6:13 in Kannada

ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.

Betshemeshina manushyaru tagginalli godhiya pairannu koyyuttiddaru. Avaru tamma kannugalannu etti manjooshavannu kandu adannu nodiddakke santoshapattaru.

1 Samuel 6:13 in English

King James Version (KJV)
And [they of] Beth-shemesh [were] reaping their wheat harvest in the valley: and they lifted up their eyes, and saw the ark, and rejoiced to see [it].
World English Bible (WEB)
The people of Beth Shemesh were reaping their wheat harvest in the valley; and they lifted up their eyes and saw the ark, and rejoiced to see it.
American Standard Version (ASV)
And they of Beth-shemesh were reaping their wheat harvest in the valley; and they lifted up their eyes, and saw the ark, and rejoiced to see it.
Bible in Basic English (BBE)
And the people of Beth-shemesh were cutting their grain in the valley, and lifting up their eyes they saw the ark and were full of joy when they saw it.
Darby Translation (DBY)
And [they of] Beth-shemesh were reaping the wheat-harvest in the valley; and they lifted up their eyes and saw the ark, and rejoiced to see it.
Webster's Bible (WBS)
And [they of] Beth-shemesh [were] reaping their wheat harvest in the valley: and they lifted up their eyes, and saw the ark, and rejoiced to see [it] .
Young's Literal Translation (YLT)
And the Beth-Shemeshites are reaping their wheat-harvest in the valley, and they lift up their eyes, and see the ark, and rejoice to see [it].

Read in context

  1. 11ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.
  2. 12ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
  3. 13ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.
  4. 14ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
  5. 15ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
Read all of 1 Samuel 6

Original words (Hebrew)

1 Samuel 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.