Skip to content
ThuthiThuthiThuthi
1 Samuel · chapter 6 · verse 14

1 Samuel 6:14 in Kannada

ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.

Aa bandiyu betshemeshina oorinavanaada yehoshuvana holadalli bandu nintitu.

1 Samuel 6:14 in English

King James Version (KJV)
And the cart came into the field of Joshua, a Beth-shemite, and stood there, where [there was] a great stone: and they clave the wood of the cart, and offered the kine a burnt offering unto the LORD.
World English Bible (WEB)
The cart came into the field of Joshua of Beth Shemesh, and stood there, where there was a great stone. Then they split the wood of the cart and offered up the cows for a burnt offering to the LORD.
American Standard Version (ASV)
And the cart came into the field of Joshua the Beth-shemite, and stood there, where there was a great stone: and they clave the wood of the cart, and offered up the kine for a burnt-offering unto Jehovah.
Bible in Basic English (BBE)
And the cart came into the field of Joshua the Beth-shemite, and came to a stop there by a great stone: and cutting up the wood of the cart they made a burned offering of the cows to the Lord.
Darby Translation (DBY)
And the cart came into the field of Joshua the Beth-shemeshite, and stood there; and a great stone was there. And they clave the wood of the cart, and offered up the kine as a burnt-offering to Jehovah.
Webster's Bible (WBS)
And the cart came into the field of Joshua, a Beth-shemite, and stood there, where [there was] a great stone: and they cleaved the wood of the cart, and offered the cows a burnt-offering to the LORD.
Young's Literal Translation (YLT)
And the cart hath come in unto the field of Joshua the Beth-Shemeshite, and standeth there, and there [is] a great stone, and they cleave the wood of the cart, and the kine they have caused to ascend — a burnt-offering to Jehovah.

Read in context

  1. 12ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
  2. 13ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.
  3. 14ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
  4. 15ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
  5. 16ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.
Read all of 1 Samuel 6

Cross references

Original words (Hebrew)

1 Samuel 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.