1 Samuel · chapter 6 · verse 15
1 Samuel 6:15 in Kannada
ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
Alli ondu dodda kallu ittu. Aaga avaru aa bandiya kattigegalannu seeli hasu galannu kartanige dahanabaliyaagi arpisidaru. Leviyaru kartana manjooshavannoo adara sangada idda bangaarada kaanikegalulla chikka pettigeyannoo ilisi aa dodda kallina melittukondiddaru. Aadare betshemeshina manushyaru aa divasadalli kartanige dahanabaligalannoo baligalannoo arpisi daru.
1 Samuel 6:15 in English
- King James Version (KJV)
- And the Levites took down the ark of the LORD, and the coffer that [was] with it, wherein the jewels of gold [were], and put [them] on the great stone: and the men of Beth-shemesh offered burnt offerings and sacrificed sacrifices the same day unto the LORD.
- World English Bible (WEB)
- The Levites took down the LORD’s ark and the box that was with it, in which the jewels of gold were, and put them on the great stone; and the men of Beth Shemesh offered burnt offerings and sacrificed sacrifices the same day to the LORD.
- American Standard Version (ASV)
- And the Levites took down the ark of Jehovah, and the coffer that was with it, wherein the jewels of gold were, and put them on the great stone: and the men of Beth-shemesh offered burnt-offerings and sacrificed sacrifices the same day unto Jehovah.
- Bible in Basic English (BBE)
- Then the Levites took down the ark of the Lord and the chest in which were the gold images, and put them on the great stone: and the men of Beth-shemesh made burned offerings and gave worship that day before the Lord.
- Darby Translation (DBY)
- And the Levites took down the ark of Jehovah, and the coffer that was with it, in which were the golden jewels, and put them on the great stone; and the men of Beth-shemesh offered up burnt-offerings and sacrificed sacrifices the same day to Jehovah.
- Webster's Bible (WBS)
- And the Levites took down the ark of the LORD, and the coffer that [was] with it, in which [were] the jewels of gold, and put [them] on the great stone: and the men of Beth-shemesh offered burnt-offerings and sacrificed sacrifices the same day to the LORD.
- Young's Literal Translation (YLT)
- And the Levites have taken down the ark of Jehovah, and the coffer which [is] with it, in which [are] the vessels of gold, and place [them] on the great stone; and the men of Beth-Shemesh have caused to ascend burnt-offerings and sacrifice sacrifices in that day to Jehovah;
Read in context
- 13ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.
- 14ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
- 15ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
- 16ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.
- 17ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
Cross references
Original words (Hebrew)
- Levites · H3881לֵוִיִּי Lêvîyîy
- down · H3381יָרַד yârad
- ark · H727אָרוֹן ʼârôwn
- coffer · H712אַרְגָּז ʼargâz
- jewels · H3627כְּלִי kᵉlîy
- gold · H2091זָהָב zâhâb
- put · H7760שׂוּם sûwm
- great · H1419גָּדוֹל gâdôwl
- stone · H68אֶבֶן ʼeben
- men · H582אֱנוֹשׁ ʼĕnôwsh
- Beth-shemesh · H1053בֵּית שֶׁמֶשׁ Bêyth Shemesh
- offered · H5927עָלָה ʻâlâh
- offerings · H5930עֹלָה ʻôlâh
- sacrificed · H2076זָבַח zâbach
- sacrifices · H2077זֶבַח zebach
- day · H3117יוֹם yôwm