Skip to content
ThuthiThuthiThuthi
1 Samuel · chapter 6 · verse 16

1 Samuel 6:16 in Kannada

ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.

Aadare philishtiyara aidu mandi adhipatigalu ivugalannu nodi ade dinadalli tirigi ekronige hodaru.

1 Samuel 6:16 in English

King James Version (KJV)
And when the five lords of the Philistines had seen [it], they returned to Ekron the same day.
World English Bible (WEB)
When the five lords of the Philistines had seen it, they returned to Ekron the same day.
American Standard Version (ASV)
And when the five lords of the Philistines had seen it, they returned to Ekron the same day.
Bible in Basic English (BBE)
And the five lords of the Philistines, having seen it, went back to Ekron the same day.
Darby Translation (DBY)
And the five lords of the Philistines saw [it], and returned to Ekron the same day.
Webster's Bible (WBS)
And when the five lords of the Philistines had seen [it] , they returned to Ekron the same day.
Young's Literal Translation (YLT)
and the five princes of the Philistines have seen [it], and turn back [to] Ekron, on that day.

Read in context

  1. 14ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
  2. 15ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
  3. 16ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.
  4. 17ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
  5. 18ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
Read all of 1 Samuel 6

Cross references

Original words (Hebrew)

1 Samuel 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.