Skip to content
ThuthiThuthiThuthi
1 Samuel · chapter 6 · verse 17

1 Samuel 6:17 in Kannada

ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.

Philishtiyaru aparaadha baligaagi ashdodi ninda ondu gaajakkoskara ondu ashkeloni goskara ondu gatninda ondu ekronininda ondu gaddevyaadhiya nimittadinda ondondu bangaarada roopagalannu kartanige arpisidaru.

1 Samuel 6:17 in English

King James Version (KJV)
And these [are] the golden emerods which the Philistines returned [for] a trespass offering unto the LORD; for Ashdod one, for Gaza one, for Askelon one, for Gath one, for Ekron one;
World English Bible (WEB)
These are the golden tumors which the Philistines returned for a trespass offering to the LORD: for Ashdod one, for Gaza one, for Ashkelon one, for Gath one, for Ekron one;
American Standard Version (ASV)
And these are the golden tumors which the Philistines returned for a trespass-offering unto Jehovah: for Ashdod one, for Gaza one, for Ashkelon one, for Gath one, for Ekron one;
Bible in Basic English (BBE)
Now these are the gold images which the Philistines sent as a sin-offering to the Lord; one for Ashdod, one for Gaza, one for Ashkelon, one for Gath, one for Ekron;
Darby Translation (DBY)
And these are the golden sores which the Philistines returned as a trespass-offering to Jehovah: for Ashdod one, for Gazah one, for Ashkelon one, for Gath one, for Ekron one;
Webster's Bible (WBS)
And these [are] the golden emerods which the Philistines returned [for] a trespass-offering to the LORD; for Ashdod one, for Gaza one, for Askelon one, for Gath one, for Ekron one;
Young's Literal Translation (YLT)
And these [are] the golden emerods which the Philistines have sent back — a guilt-offering to Jehovah: for Ashdod one, for Gaza one, for Ashkelon one, for Gath one, for Ekron one;

Read in context

  1. 15ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
  2. 16ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.
  3. 17ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
  4. 18ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
  5. 19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
Read all of 1 Samuel 6

Cross references

Original words (Hebrew)

1 Samuel 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.