1 Samuel · chapter 6 · verse 19
1 Samuel 6:19 in Kannada
ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
Aadare betshe meshina janaru kartana manjooshadalli nodidda rinda kartanu avarolage aivattu saavirada eppattu mandiyannu saayisidanu.
1 Samuel 6:19 in English
- King James Version (KJV)
- And he smote the men of Beth-shemesh, because they had looked into the ark of the LORD, even he smote of the people fifty thousand and threescore and ten men: and the people lamented, because the LORD had smitten [many] of the people with a great slaughter.
- World English Bible (WEB)
- He struck of the men of Beth Shemesh, because they had looked into the LORD’s ark, he struck fifty thousand seventy of the men. Then the people mourned, because the LORD had struck the people with a great slaughter.
- American Standard Version (ASV)
- And he smote of the men of Beth-shemesh, because they had looked into the ark of Jehovah, he smote of the people seventy men, [and] fifty thousand men; and the people mourned, because Jehovah had smitten the people with a great slaughter.
- Bible in Basic English (BBE)
- But the Lord sent destruction on seventy men of the people of Beth-shemesh for looking into the ark of the Lord; and great was the sorrow of the people for the destruction which the Lord had sent on them.
- Darby Translation (DBY)
- And he smote among the men of Beth-shemesh, because they had looked into the ark of Jehovah, and smote of the people seventy men; and the people lamented, because Jehovah had smitten the people with a great slaughter.
- Webster's Bible (WBS)
- And he smote the men of Beth-shemesh, because they had looked into the ark of the LORD, even he smote of the people fifty thousand and seventy men: and the people lamented, because the LORD had smitten [many] of the people with a great slaughter.
- Young's Literal Translation (YLT)
- And He smiteth among the men of Beth-Shemesh, for they looked into the ark of Jehovah, yea, He smiteth among the people seventy men — fifty chief men; and the people mourn, because Jehovah smote among the people — a great smiting.
Read in context
- 17ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
- 18ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
- 19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- 20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- 21ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Cross references
- Numbers 4:20 ಅರಣ್ಯಕಾಂಡ 4:20ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
- Exodus 19:21 ವಿಮೋಚನಕಾಂಡ 19:21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
- 2 Samuel 6:7 2 ಸಮುವೇಲನು 6:7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Colossians 2:18 ಕೊಲೊಸ್ಸೆಯವರಿಗೆ 2:18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- Numbers 4:4–5 ಅರಣ್ಯಕಾಂಡ 4:4–5ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Leviticus 10:1–3 ಯಾಜಕಕಾಂಡ 10:1–3ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- 1 Chronicles 13:9–10 1 ಪೂರ್ವಕಾಲವೃತ್ತಾಂತ 13:9–10ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು. ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
- Deuteronomy 29:29 ಧರ್ಮೋಪದೇಶಕಾಂಡ 29:29ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Original words (Hebrew)
- smote · H5221נָכָה nâkâh
- men · H376אִישׁ ʼîysh
- Beth-shemesh · H1053בֵּית שֶׁמֶשׁ Bêyth Shemesh
- looked · H7200רָאָה râʼâh
- ark · H727אָרוֹן ʼârôwn
- smote · H5221נָכָה nâkâh
- people · H5971עַם ʻam
- fifty · H2572חֲמִשִּׁים chămishshîym
- thousand · H505אֶלֶף ʼeleph
- ten · H7657שִׁבְעִים shibʻîym
- men · H582אֱנוֹשׁ ʼĕnôwsh
- people · H5971עַם ʻam
- lamented · H56אָבַל ʼâbal
- smitten · H5221נָכָה nâkâh
- people · H5971עַם ʻam
- great · H1419גָּדוֹל gâdôwl
- slaughter · H4347מַכָּה makkâh