1 Samuel · chapter 6 · verse 2
1 Samuel 6:2 in Kannada
ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.
Philishtiyaru poojaarigalannoo kani heluva varannoo karisi kartana manjooshavannu naavenu maadabeku? Naavu adannu hege adara sthalakke kaluhisuvadu namage tilisiri andaru.
1 Samuel 6:2 in English
- King James Version (KJV)
- And the Philistines called for the priests and the diviners, saying, What shall we do to the ark of the LORD? tell us wherewith we shall send it to his place.
- World English Bible (WEB)
- The Philistines called for the priests and the diviners, saying, “What shall we do with the LORD’s ark? Show us how we should send it to its place.”
- American Standard Version (ASV)
- And the Philistines called for the priests and the diviners, saying, What shall we do with the ark of Jehovah? show us wherewith we shall send it to its place.
- Bible in Basic English (BBE)
- And the Philistines sent for the priests and those who were wise in secret arts, and said to them, What are we to do with the ark of the Lord? How are we to send it away to its place?
- Darby Translation (DBY)
- And the Philistines called for the priests and the diviners, saying, What shall we do with the ark of Jehovah? tell us wherewith we shall send it to its place.
- Webster's Bible (WBS)
- And the Philistines called for the priests and the diviners, saying, What shall we do to the ark of the LORD? tell us with what we shall send it to its place.
- Young's Literal Translation (YLT)
- and the Philistines call for priests and for diviners, saying, 'What do we do to the ark of Jehovah? let us know wherewith we send it to its place?'
Read in context
- 1ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
- 2ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.
- 3ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
- 4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
Cross references
- Exodus 7:11 ವಿಮೋಚನಕಾಂಡ 7:11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Daniel 5:7 ದಾನಿಯೇಲನು 5:7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
- Daniel 2:2 ದಾನಿಯೇಲನು 2:2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- Micah 6:6–9 ಮೀಕ 6:6–9ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ. ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- Matthew 2:4 ಮತ್ತಾಯನು 2:4ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
- Isaiah 47:12–13 ಯೆಶಾಯ 47:12–13ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- Isaiah 2:6 ಯೆಶಾಯ 2:6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.