Skip to content
ThuthiThuthiThuthi
1 Samuel · chapter 6 · verse 20

1 Samuel 6:20 in Kannada

ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.

Tammalli dodda sanhaaravaagi janarannu kartanu saayisiddarinda avaru duhkhapattu--ee parishuddha devaraada kartana munde nillatakkavanaaru? Namma baliyinda aatanu hogatakka sthala yaavadu endu helidaru.avaru kiryatyaareemina nivaasigalige doota rannu kaluhisi--philishtiyaru kartana manjoosha vannu tirigi kaluhisiddaare; neevu ilidu bandu adannu nimma balige takkondu hogiri endu helidaru.

1 Samuel 6:20 in English

King James Version (KJV)
And the men of Beth-shemesh said, Who is able to stand before this holy LORD God? and to whom shall he go up from us?
World English Bible (WEB)
The men of Beth Shemesh said, “Who is able to stand before the LORD, this holy God? To whom shall he go up from us?”
American Standard Version (ASV)
And the men of Beth-shemesh said, Who is able to stand before Jehovah, this holy God? and to whom shall he go up from us?
Bible in Basic English (BBE)
And the men of Beth-shemesh said, Who is able to keep his place before the Lord, this holy God? and to whom may he go from us?
Darby Translation (DBY)
And the men of Beth-shemesh said, Who is able to stand before Jehovah, this holy God? and to whom shall he go up from us?
Webster's Bible (WBS)
And the men of Beth-shemesh said, Who is able to stand before this holy LORD God? and to whom shall he go up from us?
Young's Literal Translation (YLT)
And the men of Beth-Shemesh say, 'Who is able to stand before Jehovah, this holy God? and unto whom doth He go up from us?'

Read in context

  1. 18ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
  2. 19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
  3. 20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
  4. 21ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Read all of 1 Samuel 6

Cross references

Original words (Hebrew)

1 Samuel 6:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.