1 Samuel · chapter 6 · verse 21
1 Samuel 6:21 in Kannada
ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Avaru kiryatyaareemina nivaasigalige doota rannu kaluhisi--philishtiyaru kartana manjoosha vannu tirigi kaluhisiddaare; neevu ilidu bandu adannu nimma balige takkondu hogiri endu helidaru.
1 Samuel 6:21 in English
- King James Version (KJV)
- And they sent messengers to the inhabitants of Kirjath-jearim, saying, The Philistines have brought again the ark of the LORD; come ye down, [and] fetch it up to you.
- World English Bible (WEB)
- They sent messengers to the inhabitants of Kiriath Jearim, saying, “The Philistines have brought back the LORD’s ark. Come down and bring it up to yourselves.”
- American Standard Version (ASV)
- And they sent messengers to the inhabitants of Kiriath-jearim, saying, The Philistines have brought back the ark of Jehovah; come ye down, and fetch it up to you.
- Bible in Basic English (BBE)
- And they sent men to the people living in Kiriath-jearim, saying, The Philistines have sent back the ark of the Lord; come and take it up to your country.
- Darby Translation (DBY)
- And they sent messengers to the inhabitants of Kirjath-jearim, saying, The Philistines have brought again the ark of Jehovah; come down, fetch it up to you.
- Webster's Bible (WBS)
- And they sent messengers to the inhabitants of Kirjath-jearim, saying, The Philistines have brought again the ark of the LORD; come ye down, [and] bring it up to you.
- Young's Literal Translation (YLT)
- And they send messengers unto the inhabitants of Kirjath-Jearim, saying, 'The Philistines have sent back the ark of Jehovah; come down, take it up unto you.'
Read in context
- 19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- 20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- 21ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Cross references
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
- Joshua 18:14 ಯೆಹೋಶುವ 18:14ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
- Joshua 9:17 ಯೆಹೋಶುವ 9:17ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
- Judges 18:12 ನ್ಯಾಯಸ್ಥಾಪಕರು 18:12ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
- Joshua 15:9 ಯೆಹೋಶುವ 15:9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- Psalm 78:60 ಕೀರ್ತನೆಗಳು 78:60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
- Jeremiah 7:12 ಯೆರೆಮೀಯ 7:12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
- Jeremiah 7:14 ಯೆರೆಮೀಯ 7:14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Joshua 15:60 ಯೆಹೋಶುವ 15:60ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Original words (Hebrew)
- sent · H7971שָׁלַח shâlach
- messengers · H4397מֲלְאָךְ mălʼâk
- inhabitants · H3427יָשַׁב yâshab
- Kirjath-jearim · H7157קִרְיַת יְעָרִים Qiryath Yᵉʻârîym
- saying · H559אָמַר ʼâmar
- Philistines · H6430פְּלִשְׁתִּי Pᵉlishtîy
- again · H7725שׁוּב shûwb
- ark · H727אָרוֹן ʼârôwn
- down · H3381יָרַד yârad
- up · H5927עָלָה ʻâlâh