1 Samuel · chapter 6 · verse 3
1 Samuel 6:3 in Kannada
ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
Adakkava ru--israayel devara manjooshavannu neevu kaluhisabekaadare adannu baridaagi kaluhisade adara sangada nishchayavaagi aparaadha kaanikeyannu kaluhisiri; aaga neevu svastha maadalpaduviri. Aatana kai nimmannu bittu hogade iruva kaarana nimage tiliyalpaduvadu andaru.
1 Samuel 6:3 in English
- King James Version (KJV)
- And they said, If ye send away the ark of the God of Israel, send it not empty; but in any wise return him a trespass offering: then ye shall be healed, and it shall be known to you why his hand is not removed from you.
- World English Bible (WEB)
- They said, “If you send away the ark of the God of Israel, don’t send it empty; but by all means return a trespass offering to him. Then you will be healed, and it will be known to you why his hand is not removed from you.”
- American Standard Version (ASV)
- And they said, If ye send away the ark of the God of Israel, send it not empty; but by all means return him a trespass-offering: then ye shall be healed, and it shall be known to you why his hand is not removed from you.
- Bible in Basic English (BBE)
- And they said, If you send away the ark of the God of Israel, do not send it without an offering, but send him a sin-offering with it: then you will have peace again, and it will be clear to you why the weight of his hand has not been lifted from you.
- Darby Translation (DBY)
- And they said, If ye send away the ark of the God of Israel, send it not empty; ye must at any rate return him a trespass-offering: then ye shall be healed, and it shall be known to you why his hand is not removed from you.
- Webster's Bible (WBS)
- And they said, If ye send away the ark of the God of Israel, send it not empty; but in any wise return him a trespass-offering: then ye will be healed, and it will be known to you why his hand is not removed from you.
- Young's Literal Translation (YLT)
- And they say, 'If ye are sending away the ark of the God of Israel, ye do not send it away empty; for ye do certainly send back to Him a guilt-offering; then ye are healed, and it hath been known to you why His hand doth not turn aside from you.'
Read in context
- 1ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
- 2ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.
- 3ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
- 4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
- 5ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
Cross references
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- Exodus 34:20 ವಿಮೋಚನಕಾಂಡ 34:20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
- 1 Samuel 5:11 1 ಸಮುವೇಲನು 5:11ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- Leviticus 7:1–7 ಯಾಜಕಕಾಂಡ 7:1–7ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು. ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು. ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು. ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ. ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು. ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- 1 Samuel 5:9 1 ಸಮುವೇಲನು 5:9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
- Leviticus 6:6 ಯಾಜಕಕಾಂಡ 6:6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
- Leviticus 5:15–19 ಯಾಜಕಕಾಂಡ 5:15–19ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು. ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು. ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
- Job 34:31–32 ಯೋಬನು 34:31–32ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
- 1 Samuel 5:7 1 ಸಮುವೇಲನು 5:7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
Original words (Hebrew)
- said · H559אָמַר ʼâmar
- away · H7971שָׁלַח shâlach
- ark · H727אָרוֹן ʼârôwn
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- send · H7971שָׁלַח shâlach
- empty · H7387רֵיקָם rêyqâm
- wise · H7725שׁוּב shûwb
- return · H7725שׁוּב shûwb
- offering · H817אָשָׁם ʼâshâm
- healed · H7495רָפָא râphâʼ
- known · H3045יָדַע yâdaʻ
- hand · H3027יָד yâd
- removed · H5493סוּר çûwr