1 Samuel · chapter 6 · verse 5
1 Samuel 6:5 in Kannada
ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
Aadadarinda nimma gaddevyaadhiya roopagalannoo bhoomiyannu kedisibitta nimma ili gala roopagalannoo neevu maadi israayel devarige mahimeyannu sallisabeku. Aaga ondu vele aatanu nimma meleyoo nimma devarugala meleyoo nimma bhoomiya meleyoo iruva tanna kaiyannu tegedu haguramaaduvanu.
1 Samuel 6:5 in English
- King James Version (KJV)
- Wherefore ye shall make images of your emerods, and images of your mice that mar the land; and ye shall give glory unto the God of Israel: peradventure he will lighten his hand from off you, and from off your gods, and from off your land.
- World English Bible (WEB)
- Therefore you shall make images of your tumors and images of your mice that mar the land; and you shall give glory to the God of Israel. Perhaps he will release his hand from you, from your gods, and from your land.
- American Standard Version (ASV)
- Wherefore ye shall make images of your tumors, and images of your mice that mar the land; and ye shall give glory unto the God of Israel: peradventure he will lighten his hand from off you, and from off your gods, and from off your land.
- Bible in Basic English (BBE)
- So make images of the growths caused by your disease and of the mice which are damaging your land; and give glory to the God of Israel: it may be that the weight of his hand will be lifted from you and from your gods and from your land.
- Darby Translation (DBY)
- And ye shall make images of your hemorrhoids, and images of your mice that destroy the land, and give glory to the God of Israel: perhaps he will lighten his hand from off you, and from off your gods, and from off your land.
- Webster's Bible (WBS)
- Wherefore ye shall make images of your emerods, and images of your mice that mar the land; and ye shall give glory to the God of Israel: it may be he will lighten his hand from off you, and from off your gods, and from off your land.
- Young's Literal Translation (YLT)
- and ye have made images of your emerods, and images of your mice that are corrupting the land, and have given honour to the God of Israel; it may be He doth lighten His hand from off you, and from off your gods, and from off your land;
Read in context
- 3ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
- 4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
- 5ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
- 6ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
- 7ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು
Cross references
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- 1 Samuel 5:6–7 1 ಸಮುವೇಲನು 5:6–7ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು. ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
- 1 Samuel 5:11 1 ಸಮುವೇಲನು 5:11ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- John 9:24 ಯೋಹಾನನು 9:24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
- Isaiah 42:12 ಯೆಶಾಯ 42:12ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- 1 Samuel 5:3–4 1 ಸಮುವೇಲನು 5:3–4ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
- Psalm 32:4 ಕೀರ್ತನೆಗಳು 32:4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- 1 Samuel 5:9 1 ಸಮುವೇಲನು 5:9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Numbers 33:4 ಅರಣ್ಯಕಾಂಡ 33:4ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
Original words (Hebrew)
- make · H6213עָשָׂה ʻâsâh
- images · H6754צֶלֶם tselem
- emerods · H2914טְחֹר ṭᵉchôr
- images · H6754צֶלֶם tselem
- mice · H5909עַכְבָּר ʻakbâr
- mar · H7843שָׁחַת shâchath
- land · H776אֶרֶץ ʼerets
- give · H5414נָתַן nâthan
- glory · H3519כָּבוֹד kâbôwd
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- lighten · H7043קָלַל qâlal
- hand · H3027יָד yâd
- gods · H430אֱלֹהִים ʼĕlôhîym
- land · H776אֶרֶץ ʼerets