Skip to content
ThuthiThuthiThuthi
1 Samuel · chapter 6 · verse 7

1 Samuel 6:7 in Kannada

ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು

Aadare eega neevu ondu hosa bandiyannu maadi nogavannu horade iruva haalu kareyuva eradu hasugalannu takkondu avugalannu bandige katti avugala karugalannu avugala hinde hogada haage manege tegedukondu bandu

1 Samuel 6:7 in English

King James Version (KJV)
Now therefore make a new cart, and take two milch kine, on which there hath come no yoke, and tie the kine to the cart, and bring their calves home from them:
World English Bible (WEB)
“Now therefore take and prepare yourselves a new cart and two milk cows on which there has come no yoke; and tie the cows to the cart, and bring their calves home from them;
American Standard Version (ASV)
Now therefore take and prepare you a new cart, and two milch kine, on which there hath come no yoke; and tie the kine to the cart, and bring their calves home from them;
Bible in Basic English (BBE)
So now, take and make ready a new cart, and two cows which have never come under the yoke, and have the cows yoked to the cart, and take their young ones away from them:
Darby Translation (DBY)
And now make a new cart, and take two milch kine, on which there has come no yoke, and tie the kine to the cart, and bring their calves home from them;
Webster's Bible (WBS)
Now therefore make a new cart, and take two milch-cows on which there hath come no yoke, and tie the cows to the cart, and bring their calves home from them:
Young's Literal Translation (YLT)
'And now, take and make one new cart, and two suckling kine, on which a yoke hath not gone up, and ye have bound the kine in the cart, and caused their young ones to turn back from after them to the house,

Read in context

  1. 5ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್‌ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
  2. 6ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
  3. 7ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು
  4. 8ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.
  5. 9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
Read all of 1 Samuel 6

Cross references

Original words (Hebrew)

1 Samuel 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.