Skip to content
ThuthiThuthiThuthi
1 Samuel · chapter 6 · verse 8

1 Samuel 6:8 in Kannada

ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.

Kartana manjooshavannu tegedu, bandiya mele ittu neevu kaluhisi koduva nimma aparaadha kaanikeyaada bangaarada aabharanagalannu ondu chikka pettigeyalli haaki kaluhisiri; aaga nodiri.

1 Samuel 6:8 in English

King James Version (KJV)
And take the ark of the LORD, and lay it upon the cart; and put the jewels of gold, which ye return him [for] a trespass offering, in a coffer by the side thereof; and send it away, that it may go.
World English Bible (WEB)
and take the LORD’s ark and lay it on the cart. Put the jewels of gold, which you return him for a trespass offering, in a box by its side; and send it away, that it may go.
American Standard Version (ASV)
and take the ark of Jehovah, and lay it upon the cart; and put the jewels of gold, which ye return him for a trespass-offering, in a coffer by the side thereof; and send it away, that it may go.
Bible in Basic English (BBE)
And put the ark of the Lord on the cart, and the gold images which you are sending as a sin-offering in a chest by its side; and send it away so that it may go.
Darby Translation (DBY)
and take the ark of Jehovah, and lay it upon the cart, and the golden jewels, which ye return him as a trespass-offering, put in the coffer by the side thereof; and send it away that it may go.
Webster's Bible (WBS)
And take the ark of the LORD, and lay it upon the cart; and put the jewels of gold which ye return to him [for] a trespass-offering, in a coffer by its side; and send it away, that it may go.
Young's Literal Translation (YLT)
and ye have taken the ark of Jehovah, and put it on the cart, and the vessels of gold which ye have returned to Him — a guilt-offering — ye put in a coffer on its side, and have sent it away, and it hath gone;

Read in context

  1. 6ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
  2. 7ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು
  3. 8ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.
  4. 9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
  5. 10ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು
Read all of 1 Samuel 6

Cross references

Original words (Hebrew)

1 Samuel 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.