1 Samuel · chapter 6 · verse 9
1 Samuel 6:9 in Kannada
ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
Adu tanna mereyaada betshemeshina maargavannu hididu hodare aatanu ee dodda kedannu namage maadiddaane; illade hodare aatana hastavu nammannu muttalilla; adu namage praaptiyaayitendu tilukolliri andaru.
1 Samuel 6:9 in English
- King James Version (KJV)
- And see, if it goeth up by the way of his own coast to Beth-shemesh, [then] he hath done us this great evil: but if not, then we shall know that [it is] not his hand [that] smote us; it [was] a chance [that] happened to us.
- World English Bible (WEB)
- Behold, if it goes up by the way of its own border to Beth Shemesh, then he has done us this great evil; but if not, then we shall know that it is not his hand that struck us. It was a chance that happened to us.”
- American Standard Version (ASV)
- And see; if it goeth up by the way of its own border to Beth-shemesh, then he hath done us this great evil: but if not, then we shall know that it is not his hand that smote us; it was a chance that happened to us.
- Bible in Basic English (BBE)
- If it goes by the land of Israel to Beth-shemesh, then this great evil is his work; but if not, then we may be certain that the evil was not his doing, but was the working of chance.
- Darby Translation (DBY)
- And see, if it go up by the way of its own border to Beth-shemesh, it is he who has done us this great evil; if not, then we shall know that it is not his hand that touched us; it was a chance [that] happened to us.
- Webster's Bible (WBS)
- And see, if it goeth up by the way of his own coast to Beth-shemesh, [then] he hath done us this great evil: but if not, then we shall know, that [it is] not his hand [that] smote us; it [was] a chance [that] happened to us.
- Young's Literal Translation (YLT)
- and ye have seen, if the way of its own border it goeth up to Beth-Shemesh — He hath done to us this great evil; and if not, then we have known that His hand hath not come against us; an accident it hath been to us.'
Read in context
- 7ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು
- 8ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.
- 9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- 10ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು
- 11ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.
Cross references
- Joshua 15:10 ಯೆಹೋಶುವ 15:10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
- Luke 10:31 ಲೂಕನು 10:31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
- 1 Samuel 6:3 1 ಸಮುವೇಲನು 6:3ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
- 2 Samuel 1:6 2 ಸಮುವೇಲನು 1:6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
- Joshua 21:16 ಯೆಹೋಶುವ 21:16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
Original words (Hebrew)
- see · H7200רָאָה râʼâh
- up · H5927עָלָה ʻâlâh
- way · H1870דֶּרֶךְ derek
- coast · H1366גְּבוּל gᵉbûwl
- Beth-shemesh · H1053בֵּית שֶׁמֶשׁ Bêyth Shemesh
- done · H6213עָשָׂה ʻâsâh
- great · H1419גָּדוֹל gâdôwl
- evil · H7451רַע raʻ
- know · H3045יָדַע yâdaʻ
- hand · H3027יָד yâd
- smote · H5060נָגַע nâgaʻ
- chance · H4745מִקְרֶה miqreh
- us · H1961הָיָה hâyâh