1 Samuel · chapter 7 · verse 1
1 Samuel 7:1 in Kannada
ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
Kiryatyaareemina manushyaru bandu kartana manjooshavannu takkondu guddada mele iruva abeenaadaabana maneyalli tandittu kartana manjooshavannu kaayuvada kkoskara avana kumaaranaada ellaajaaranannu pratishthisidaru.
1 Samuel 7:1 in English
- King James Version (KJV)
- And the men of Kirjath-jearim came, and fetched up the ark of the LORD, and brought it into the house of Abinadab in the hill, and sanctified Eleazar his son to keep the ark of the LORD.
- World English Bible (WEB)
- The men of Kiriath Jearim came and took the LORD’s ark, and brought it into Abinadab’s house on the hill, and consecrated Eleazar his son to keep the LORD’s ark.
- American Standard Version (ASV)
- And the men of Kiriath-jearim came, and fetched up the ark of Jehovah, and brought it into the house of Abinadab in the hill, and sanctified Eleazar his son to keep the ark of Jehovah.
- Bible in Basic English (BBE)
- So the men of Kiriath-jearim came and took the ark of the Lord to the house of Abinadab in Gibeah, and they made his son Eleazar holy and put the ark in his care.
- Darby Translation (DBY)
- And the men of Kirjath-jearim came, and fetched up the ark of Jehovah, and brought it into the house of Abinadab on the hill, and hallowed Eleazar his son to keep the ark of Jehovah.
- Webster's Bible (WBS)
- And the men of Kirjath-jearim came, and brought up the ark of the LORD, and brought it into the house of Abinadab on the hill, and sanctified Eleazar his son to keep the ark of the LORD.
- Young's Literal Translation (YLT)
- And the men of Kirjath-Jearim come and bring up the ark of Jehovah, and bring it in unto the house of Abinadab, in the height, and Eleazar his son they have sanctified to keep the ark of Jehovah.
Read in context
- 1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
- 2ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
- 3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
Cross references
- 2 Samuel 6:2–4 2 ಸಮುವೇಲನು 6:2–4ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು. ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.
- Joshua 18:14 ಯೆಹೋಶುವ 18:14ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
- 1 Chronicles 13:5–7 1 ಪೂರ್ವಕಾಲವೃತ್ತಾಂತ 13:5–7ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು. ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Psalm 132:6 ಕೀರ್ತನೆಗಳು 132:6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
- 1 Samuel 6:21 1 ಸಮುವೇಲನು 6:21ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Original words (Hebrew)
- men · H582אֱנוֹשׁ ʼĕnôwsh
- Kirjath-jearim · H7157קִרְיַת יְעָרִים Qiryath Yᵉʻârîym
- came · H935בּוֹא bôwʼ
- up · H5927עָלָה ʻâlâh
- ark · H727אָרוֹן ʼârôwn
- brought · H935בּוֹא bôwʼ
- house · H1004בַּיִת bayith
- Abinadab · H41אֲבִינָדָב ʼĂbîynâdâb
- hill · H1389גִּבְעָה gibʻâh
- sanctified · H6942קָדַשׁ qâdash
- Eleazar · H499אֶלְעָזָר ʼElʻâzâr
- son · H1121בֵּן bên
- keep · H8104שָׁמַר shâmar
- ark · H727אָרוֹן ʼârôwn