1 Samuel · chapter 7 · verse 10
1 Samuel 7:10 in Kannada
ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
Samuvelanu dahanabaliyannu arpisuvaaga philishtiyaru israayelina mele yuddhamaadalu saviాpakke bandaru. Aaga kartanu philishtiyara mele dodda shabdadinda gudugi avarannu soli sidanu; avaru israayelina munde hode yalpattaru.
1 Samuel 7:10 in English
- King James Version (KJV)
- And as Samuel was offering up the burnt offering, the Philistines drew near to battle against Israel: but the LORD thundered with a great thunder on that day upon the Philistines, and discomfited them; and they were smitten before Israel.
- World English Bible (WEB)
- As Samuel was offering up the burnt offering, the Philistines came near to battle against Israel; but the LORD thundered with a great thunder on that day on the Philistines and confused them; and they were struck down before Israel.
- American Standard Version (ASV)
- And as Samuel was offering up the burnt-offering, the Philistines drew near to battle against Israel; but Jehovah thundered with a great thunder on that day upon the Philistines, and discomfited them; and they were smitten down before Israel.
- Bible in Basic English (BBE)
- And while Samuel was offering the burned offering, the Philistines came near for the attack on Israel; but at the thunder of the Lord's voice that day the Philistines were overcome with fear, and they gave way before Israel.
- Darby Translation (DBY)
- And as Samuel was offering up the burnt-offering, the Philistines advanced to battle against Israel. And Jehovah thundered with a great thunder on that day upon the Philistines, and discomfited them; and they were routed before Israel.
- Webster's Bible (WBS)
- And as Samuel was offering the burnt-offering, the Philistines drew near to battle against Israel: but the LORD thundered with a great thunder on that day upon the Philistines, and discomfited them; and they were smitten before Israel.
- Young's Literal Translation (YLT)
- and Samuel is causing the burnt-offering to go up — and the Philistines have drawn nigh to battle against Israel — and Jehovah doth thunder with a great noise, on that day, upon the Philistines, and troubleth them, and they are smitten before Israel.
Read in context
- 8ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
- 9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
- 10ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
- 11ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.
- 12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
Cross references
- 1 Samuel 2:10 1 ಸಮುವೇಲನು 2:10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Judges 5:20 ನ್ಯಾಯಸ್ಥಾಪಕರು 5:20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
- 2 Samuel 22:14–15 2 ಸಮುವೇಲನು 22:14–15ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು; ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
- 1 Samuel 12:17 1 ಸಮುವೇಲನು 12:17ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
- Joshua 10:10 ಯೆಹೋಶುವ 10:10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 20:3–4 ಧರ್ಮೋಪದೇಶಕಾಂಡ 20:3–4ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ; ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
- Psalm 97:3–4 ಕೀರ್ತನೆಗಳು 97:3–4ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು. ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- Exodus 9:23–25 ವಿಮೋಚನಕಾಂಡ 9:23–25ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Judges 4:15 ನ್ಯಾಯಸ್ಥಾಪಕರು 4:15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
- Psalm 18:11–14 ಕೀರ್ತನೆಗಳು 18:11–14ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Revelation 16:18–21 ಪ್ರಕಟನೆ 16:18–21ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು. ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
Original words (Hebrew)
- Samuel · H8050שְׁמוּאֵל Shᵉmûwʼêl
- up · H5927עָלָה ʻâlâh
- offering · H5930עֹלָה ʻôlâh
- Philistines · H6430פְּלִשְׁתִּי Pᵉlishtîy
- near · H5066נָגַשׁ nâgash
- battle · H4421מִלְחָמָה milchâmâh
- Israel · H3478יִשְׂרָאֵל Yisrâʼêl
- thundered · H7481רָעַם râʻam
- great · H1419גָּדוֹל gâdôwl
- thunder · H6963קוֹל qôwl
- day · H3117יוֹם yôwm
- Philistines · H6430פְּלִשְׁתִּי Pᵉlishtîy
- discomfited · H2000הָמַם hâmam
- smitten · H5062נָגַף nâgaph
- before · H6440פָּנִים pânîym
- Israel · H3478יִשְׂרָאֵל Yisrâʼêl