Skip to content
ThuthiThuthiThuthi
1 Samuel · chapter 7 · verse 13

1 Samuel 7:13 in Kannada

ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.

Philishtiyaru taggisalpattu israa yelina mereyalli baarade iddaru. Idallade samuvelanu idda divasagalellaa kartana kai philishti yarige virodhavaagittu.

1 Samuel 7:13 in English

King James Version (KJV)
So the Philistines were subdued, and they came no more into the coast of Israel: and the hand of the LORD was against the Philistines all the days of Samuel.
World English Bible (WEB)
So the Philistines were subdued, and they stopped coming within the border of Israel. The LORD’s hand was against the Philistines all the days of Samuel.
American Standard Version (ASV)
So the Philistines were subdued, and they came no more within the border of Israel: and the hand of Jehovah was against the Philistines all the days of Samuel.
Bible in Basic English (BBE)
So the Philistines were overcome, and did not come into the country of Israel again: and all the days of Samuel the hand of the Lord was against the Philistines.
Darby Translation (DBY)
And the Philistines were subdued, and came no more into the borders of Israel; and the hand of Jehovah was against the Philistines all the days of Samuel.
Webster's Bible (WBS)
So the Philistines were subdued, and they came no more into the borders of Israel: and the hand of the LORD was against the Philistines all the days of Samuel.
Young's Literal Translation (YLT)
And the Philistines are humbled, and have not added any more to come into the border of Israel, and the hand of Jehovah is on the Philistines all the days of Samuel.

Read in context

  1. 11ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.
  2. 12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
  3. 13ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.
  4. 14ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್‌ ಮೊದಲು ಗೊಂಡು ಗತ್‌ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
  5. 15ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
Read all of 1 Samuel 7

Cross references

Original words (Hebrew)

1 Samuel 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.