1 Samuel · chapter 7 · verse 14
1 Samuel 7:14 in Kannada
ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
Philishtiyaru israa yelininda tegedukondidda ekron modalu gondu gat varegoo iruva pattanagalu israa yelige tirigi kodalpattavu. Avugala mere galannu israayelyaru philishtiyara kaiyinda bidisi kondaru. Israayeligoo amoriyarigoo madhya samaadhaana untaagittu.
1 Samuel 7:14 in English
- King James Version (KJV)
- And the cities which the Philistines had taken from Israel were restored to Israel, from Ekron even unto Gath; and the coasts thereof did Israel deliver out of the hands of the Philistines. And there was peace between Israel and the Amorites.
- World English Bible (WEB)
- The cities which the Philistines had taken from Israel were restored to Israel, from Ekron even to Gath; and Israel recovered its border out of the hand of the Philistines. There was peace between Israel and the Amorites.
- American Standard Version (ASV)
- And the cities which the Philistines had taken from Israel were restored to Israel, from Ekron even unto Gath; and the border thereof did Israel deliver out of the hand of the Philistines. And there was peace between Israel and the Amorites.
- Bible in Basic English (BBE)
- And the towns which the Philistines had taken were given back to Israel, from Ekron to Gath, and all the country round them Israel made free from the power of the Philistines. And there was peace between Israel and the Amorites.
- Darby Translation (DBY)
- And the cities that the Philistines had taken from Israel were restored to Israel, from Ekron even to Gath; and their territory did Israel deliver out of the hand of the Philistines. And there was peace between Israel and the Amorite.
- Webster's Bible (WBS)
- And the cities which the Philistines had taken from Israel were restored to Israel, from Ekron even to Gath; and the borders of it did Israel deliver from the hands of the Philistines: and there was peace between Israel and the Amorites.
- Young's Literal Translation (YLT)
- And the cities which the Philistines have taken from Israel are restored to Israel — from Ekron even unto Gath — and their border hath Israel delivered out of the hand of the Philistines; and there is peace between Israel and the Amorite.
Read in context
- 12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- 13ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.
- 14ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
- 15ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
- 16ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Cross references
- Psalm 106:34 ಕೀರ್ತನೆಗಳು 106:34ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
- Judges 4:17 ನ್ಯಾಯಸ್ಥಾಪಕರು 4:17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
Original words (Hebrew)
- cities · H5892עִיר ʻîyr
- Philistines · H6430פְּלִשְׁתִּי Pᵉlishtîy
- taken · H3947לָקַח lâqach
- Israel · H3478יִשְׂרָאֵל Yisrâʼêl
- restored · H7725שׁוּב shûwb
- Israel · H3478יִשְׂרָאֵל Yisrâʼêl
- Ekron · H6138עֶקְרוֹן ʻEqrôwn
- Gath · H1661גַּת Gath
- coasts · H1366גְּבוּל gᵉbûwl
- Israel · H3478יִשְׂרָאֵל Yisrâʼêl
- deliver · H5337נָצַל nâtsal
- hands · H3027יָד yâd
- Philistines · H6430פְּלִשְׁתִּי Pᵉlishtîy
- peace · H7965שָׁלוֹם shâlôwm
- Israel · H3478יִשְׂרָאֵל Yisrâʼêl
- Amorites · H567אֱמֹרִי ʼĔmôrîy