Skip to content
ThuthiThuthiThuthi
1 Samuel · chapter 7 · verse 15

1 Samuel 7:15 in Kannada

ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.

Idallade samuvelanu taanu badukida ellaa divasagalalli israayelige nyaayateerisidanu.

1 Samuel 7:15 in English

King James Version (KJV)
And Samuel judged Israel all the days of his life.
World English Bible (WEB)
Samuel judged Israel all the days of his life.
American Standard Version (ASV)
And Samuel judged Israel all the days of his life.
Bible in Basic English (BBE)
And Samuel was judge of Israel all the days of his life.
Darby Translation (DBY)
And Samuel judged Israel all the days of his life.
Webster's Bible (WBS)
And Samuel judged Israel all the days of his life.
Young's Literal Translation (YLT)
And Samuel judgeth Israel all the days of his life,

Read in context

  1. 13ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.
  2. 14ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್‌ ಮೊದಲು ಗೊಂಡು ಗತ್‌ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
  3. 15ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
  4. 16ಅವನು ಪ್ರತಿವರುಷ ಹೊರಟು ಬೇತೇಲ್‌ ಗಿಲ್ಗಾಲ್‌ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
  5. 17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Read all of 1 Samuel 7

Cross references

Original words (Hebrew)

1 Samuel 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.