1 Samuel · chapter 7 · verse 3
1 Samuel 7:3 in Kannada
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
Aaga samuvelanu israayel maneyavarigellaa maatanaadi--neevu nimma poornahrudayadinda kartana kadege tirugi nimmalliruva anyadevarugalannoo ashto retnnoo nimma madhyadallinda tegeduhaaki nimma hrudayavannu kartanige siddhamaadi aatanobbananne sevisidare aatanu nimmannu philishtiyara kaigalo laginda tappisuvanu.
1 Samuel 7:3 in English
- King James Version (KJV)
- And Samuel spake unto all the house of Israel, saying, If ye do return unto the LORD with all your hearts, [then] put away the strange gods and Ashtaroth from among you, and prepare your hearts unto the LORD, and serve him only: and he will deliver you out of the hand of the Philistines.
- World English Bible (WEB)
- Samuel spoke to all the house of Israel, saying, “If you are returning to the LORD with all your heart, then put away the foreign gods and the Ashtaroth from among you, and direct your hearts to the LORD, and serve him only; and he will deliver you out of the hand of the Philistines.”
- American Standard Version (ASV)
- And Samuel spake unto all the house of Israel, saying, If ye do return unto Jehovah with all your heart, then put away the foreign gods and the Ashtaroth from among you, and direct your hearts unto Jehovah, and serve him only; and he will deliver you out of the hand of the Philistines.
- Bible in Basic English (BBE)
- Then Samuel said to all Israel, If with all your hearts you would come back to the Lord, then put away all the strange gods and the Astartes from among you, and let your hearts be turned to the Lord, and be servants to him only: and he will make you safe from the hands of the Philistines.
- Darby Translation (DBY)
- And Samuel spoke to all the house of Israel, saying, If ye return to Jehovah with all your heart, put away the strange gods and the Ashtoreths from among you, and apply your hearts unto Jehovah, and serve him only; and he will deliver you out of the hand of the Philistines.
- Webster's Bible (WBS)
- And Samuel spoke to all the house of Israel, saying, If ye do return to the LORD with all your hearts, [then] put away the strange gods, and Ashtaroth, from among you, and prepare your hearts to the LORD, and serve him only: and he will deliver you from the hand of the Philistines.
- Young's Literal Translation (YLT)
- And Samuel speaketh unto all the house of Israel, saying, 'If with all your heart ye are turning back unto Jehovah — turn aside the gods of the stranger from your midst, and Ashtaroth; and prepare your heart unto Jehovah, and serve Him only, and He doth deliver you out of the hand of the Philistines.'
Read in context
- 1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
- 2ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
- 3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
- 4ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
- 5ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
Cross references
- Luke 4:8 ಲೂಕನು 4:8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
- Deuteronomy 13:4 ಧರ್ಮೋಪದೇಶಕಾಂಡ 13:4ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Joshua 24:14 ಯೆಹೋಶುವ 24:14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
- John 4:24 ಯೋಹಾನನು 4:24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Deuteronomy 10:20 ಧರ್ಮೋಪದೇಶಕಾಂಡ 10:20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- Joshua 24:23 ಯೆಹೋಶುವ 24:23ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
- Joel 2:12–13 ಯೋವೇಲ 2:12–13ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- 1 Kings 8:48 1 ಅರಸುಗಳು 8:48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- Deuteronomy 30:2–10 ಧರ್ಮೋಪದೇಶಕಾಂಡ 30:2–10ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು. ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು. ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು. ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು. ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ. ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು. ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
Original words (Hebrew)
- Samuel · H8050שְׁמוּאֵל Shᵉmûwʼêl
- spake · H559אָמַר ʼâmar
- house · H1004בַּיִת bayith
- Israel · H3478יִשְׂרָאֵל Yisrâʼêl
- saying · H559אָמַר ʼâmar
- return · H7725שׁוּב shûwb
- hearts · H3824לֵבָב lêbâb
- away · H5493סוּר çûwr
- strange · H5236נֵכָר nêkâr
- gods · H430אֱלֹהִים ʼĕlôhîym
- Ashtaroth · H6252עַשְׁתָּרוֹת ʻAshtârôwth
- among · H8432תָּוֶךְ tâvek
- prepare · H3559כּוּן kûwn
- hearts · H3824לֵבָב lêbâb
- serve · H5647עָבַד ʻâbad
- deliver · H5337נָצַל nâtsal
- hand · H3027יָד yâd
- Philistines · H6430פְּלִשְׁתִּי Pᵉlishtîy