Skip to content
ThuthiThuthiThuthi
1 Samuel · chapter 7 · verse 4

1 Samuel 7:4 in Kannada

ಆಗ ಇಸ್ರಾಯೇಲ್‌ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.

Aaga israayel makkalu baalannoo ashtoretnnoo tegeduhaaki karta nobbananne sevisidaru.

1 Samuel 7:4 in English

King James Version (KJV)
Then the children of Israel did put away Baalim and Ashtaroth, and served the LORD only.
World English Bible (WEB)
Then the children of Israel removed the Baals and the Ashtaroth, and served the LORD only.
American Standard Version (ASV)
Then the children of Israel did put away the Baalim and the Ashtaroth, and served Jehovah only.
Bible in Basic English (BBE)
So the children of Israel gave up the worship of Baal and Astarte, and became worshippers of the Lord only.
Darby Translation (DBY)
And the children of Israel put away the Baals and the Ashtoreths and served Jehovah only.
Webster's Bible (WBS)
Then the children of Israel put away Baalim, and Ashtaroth, and served the LORD only.
Young's Literal Translation (YLT)
And the sons of Israel turn aside the Baalim and Ashtaroth, and serve Jehovah alone;

Read in context

  1. 2ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್‌ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
  2. 3ಆಗ ಸಮುವೇಲನು ಇಸ್ರಾಯೇಲ್‌ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
  3. 4ಆಗ ಇಸ್ರಾಯೇಲ್‌ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
  4. 5ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
  5. 6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್‌ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
Read all of 1 Samuel 7

Cross references

Original words (Hebrew)

1 Samuel 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.