Skip to content
ThuthiThuthiThuthi
1 Samuel · chapter 7 · verse 5

1 Samuel 7:5 in Kannada

ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--

Samuvelanu--naanu nimagoskaravaagi kartanannu praarthisuva haage israayelannellaa michpeyalli koodisikolliri andanu. Avarellaru michpeyalli ottukoodi bandu kartana munde neeru tandu hoydu aa divasadalli upavaasamaadi--

1 Samuel 7:5 in English

King James Version (KJV)
And Samuel said, Gather all Israel to Mizpeh, and I will pray for you unto the LORD.
World English Bible (WEB)
Samuel said, “Gather all Israel to Mizpah, and I will pray to the LORD for you.”
American Standard Version (ASV)
And Samuel said, Gather all Israel to Mizpah, and I will pray for you unto Jehovah.
Bible in Basic English (BBE)
Then Samuel said, Let all Israel come to Mizpah and I will make prayer to the Lord for you.
Darby Translation (DBY)
And Samuel said, Gather all Israel to Mizpah, and I will pray Jehovah for you.
Webster's Bible (WBS)
And Samuel said, Gather all Israel to Mizpeh, and I will pray for you to the LORD.
Young's Literal Translation (YLT)
and Samuel saith, 'Gather all Israel to Mizpeh, and I pray for you unto Jehovah.'

Read in context

  1. 3ಆಗ ಸಮುವೇಲನು ಇಸ್ರಾಯೇಲ್‌ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
  2. 4ಆಗ ಇಸ್ರಾಯೇಲ್‌ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
  3. 5ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
  4. 6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್‌ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
  5. 7ಆದರೆ ಇಸ್ರಾಯೇಲ್‌ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
Read all of 1 Samuel 7

Cross references

Original words (Hebrew)

1 Samuel 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.