1 Samuel · chapter 7 · verse 6
1 Samuel 7:6 in Kannada
ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
Kartanige virodhavaagi paapa maadiddeve endu alli helidaru. Samuvelanu israayel makkalige michpeyalli nyaaya teerisuttiddanu.
1 Samuel 7:6 in English
- King James Version (KJV)
- And they gathered together to Mizpeh, and drew water, and poured [it] out before the LORD, and fasted on that day, and said there, We have sinned against the LORD. And Samuel judged the children of Israel in Mizpeh.
- World English Bible (WEB)
- They gathered together to Mizpah, and drew water, and poured it out before the LORD, and fasted on that day, and said there, “We have sinned against the LORD.” Samuel judged the children of Israel in Mizpah.
- American Standard Version (ASV)
- And they gathered together to Mizpah, and drew water, and poured it out before Jehovah, and fasted on that day, and said there, We have sinned against Jehovah. And Samuel judged the children of Israel in Mizpah.
- Bible in Basic English (BBE)
- So they came together to Mizpah, and got water, draining it out before the Lord, and they took no food that day, and they said, We have done evil against the Lord. And Samuel was judge of the children of Israel in Mizpah.
- Darby Translation (DBY)
- And they gathered together to Mizpah, and drew water, and poured it out before Jehovah, and fasted on that day, and said there, We have sinned against Jehovah. And Samuel judged the children of Israel in Mizpah.
- Webster's Bible (WBS)
- And they assembled at Mizpeh, and drew water, and poured [it] out before the LORD, and fasted on that day, and there said, We have sinned against the LORD. And Samuel judged the children of Israel in Mizpeh.
- Young's Literal Translation (YLT)
- And they are gathered to Mizpeh, and draw water, and pour out before Jehovah, and fast on that day, and say there, 'We have sinned against Jehovah;' and Samuel judgeth the sons of Israel in Mizpeh.
Read in context
- 4ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
- 5ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
- 6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- 7ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
- 8ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
Cross references
- 2 Samuel 14:14 2 ಸಮುವೇಲನು 14:14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- 1 Samuel 1:15 1 ಸಮುವೇಲನು 1:15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
- Judges 10:10 ನ್ಯಾಯಸ್ಥಾಪಕರು 10:10ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Joel 2:12 ಯೋವೇಲ 2:12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
- Psalm 106:6 ಕೀರ್ತನೆಗಳು 106:6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Lamentations 2:18–19 ಪ್ರಲಾಪಗಳು 2:18–19ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ. ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Luke 15:18 ಲೂಕನು 15:18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
- Job 33:27 ಯೋಬನು 33:27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- 1 Kings 8:47 1 ಅರಸುಗಳು 8:47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
Original words (Hebrew)
- together · H6908קָבַץ qâbats
- Mizpeh · H4709מִצְפָּה Mitspâh
- drew · H7579שָׁאַב shâʼab
- water · H4325מַיִם mayim
- out · H8210שָׁפַךְ shâphak
- before · H6440פָּנִים pânîym
- fasted · H6684צוּם tsûwm
- day · H3117יוֹם yôwm
- said · H559אָמַר ʼâmar
- sinned · H2398חָטָא châṭâʼ
- Samuel · H8050שְׁמוּאֵל Shᵉmûwʼêl
- judged · H8199שָׁפַט shâphaṭ
- children · H1121בֵּן bên
- Israel · H3478יִשְׂרָאֵל Yisrâʼêl
- Mizpeh · H4708מִצְפֶּה Mitspeh