1 Samuel · chapter 7 · verse 8
1 Samuel 7:8 in Kannada
ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
Aaga israayel makkalu idannu keli philishtiyarigoskara bhayapattu samuvela nige--namma devaraada kartanu nammannu philishti yara kaiyinda tappisi rakshisuva haage neenu namagoskaravaagi maunavaagirade aatanige more yidu andaru.
1 Samuel 7:8 in English
- King James Version (KJV)
- And the children of Israel said to Samuel, Cease not to cry unto the LORD our God for us, that he will save us out of the hand of the Philistines.
- World English Bible (WEB)
- The children of Israel said to Samuel, “Don’t stop crying to the LORD our God for us, that he will save us out of the hand of the Philistines.”
- American Standard Version (ASV)
- And the children of Israel said to Samuel, Cease not to cry unto Jehovah our God for us, that he will save us out of the hand of the Philistines.
- Bible in Basic English (BBE)
- And the children of Israel said to Samuel, Go on crying to the Lord our God for us to make us safe from the hands of the Philistines.
- Darby Translation (DBY)
- And the children of Israel said to Samuel, Cease not to cry to Jehovah our God for us, that he will save us out of the hand of the Philistines.
- Webster's Bible (WBS)
- And the children of Israel said to Samuel, Cease not to cry to the LORD our God for us, that he will save us from the hand of the Philistines.
- Young's Literal Translation (YLT)
- And the sons of Israel say unto Samuel, 'Keep not silent for us from crying unto Jehovah our God, and He doth save us out of the hand of the Philistines.'
Read in context
- 6ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- 7ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
- 8ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
- 9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
- 10ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
Cross references
- Isaiah 37:4 ಯೆಶಾಯ 37:4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- 1 Samuel 12:19–24 1 ಸಮುವೇಲನು 12:19–24ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು. ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ. ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ. ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು. ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Isaiah 62:6–7 ಯೆಶಾಯ 62:6–7ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Isaiah 62:1 ಯೆಶಾಯ 62:1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.