1 Samuel · chapter 7 · verse 9
1 Samuel 7:9 in Kannada
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
Aaga samuvelanu haalu kudiyuva kurimariyannu tegedukondu karta nige poorna dahanabaliyannu arpisidanu; samuvelanu israayeligoskara kartanige moreyittanu. Kartanu avanige kivigottanu.
1 Samuel 7:9 in English
- King James Version (KJV)
- And Samuel took a sucking lamb, and offered [it for] a burnt offering wholly unto the LORD: and Samuel cried unto the LORD for Israel; and the LORD heard him.
- World English Bible (WEB)
- Samuel took a suckling lamb, and offered it for a whole burnt offering to the LORD. Samuel cried to the LORD for Israel, and the LORD answered him.
- American Standard Version (ASV)
- And Samuel took a sucking lamb, and offered it for a whole burnt-offering unto Jehovah: and Samuel cried unto Jehovah for Israel; and Jehovah answered him.
- Bible in Basic English (BBE)
- And Samuel took a young lamb, offering all of it as a burned offering to the Lord; and Samuel made prayers to the Lord for Israel and the Lord gave him an answer.
- Darby Translation (DBY)
- And Samuel took a sucking-lamb, and offered it as a whole burnt-offering to Jehovah; and Samuel cried to Jehovah for Israel, and Jehovah answered him.
- Webster's Bible (WBS)
- And Samuel took a sucking lamb, and offered [it for] a burnt-offering wholly to the LORD: and Samuel cried to the LORD for Israel; and the LORD heard him.
- Young's Literal Translation (YLT)
- And Samuel taketh a fat lamb, and causeth it to go up — a burnt-offering whole to Jehovah; and Samuel crieth unto Jehovah for Israel, and Jehovah answereth him;
Read in context
- 7ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
- 8ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
- 9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
- 10ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
- 11ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.
Cross references
- Jeremiah 15:1 ಯೆರೆಮೀಯ 15:1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- Psalm 99:6 ಕೀರ್ತನೆಗಳು 99:6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
- 1 Samuel 7:17 1 ಸಮುವೇಲನು 7:17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- 1 Samuel 16:2 1 ಸಮುವೇಲನು 16:2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
- 1 Samuel 9:12 1 ಸಮುವೇಲನು 9:12ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
- 1 Samuel 10:8 1 ಸಮುವೇಲನು 10:8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
- 1 Kings 18:30–38 1 ಅರಸುಗಳು 18:30–38ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು. ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು. ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು. ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು. ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು. ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ. ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು. ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
- 1 Samuel 6:14–15 1 ಸಮುವೇಲನು 6:14–15ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.
- Judges 6:28 ನ್ಯಾಯಸ್ಥಾಪಕರು 6:28ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
- Judges 6:26 ನ್ಯಾಯಸ್ಥಾಪಕರು 6:26ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
Original words (Hebrew)
- Samuel · H8050שְׁמוּאֵל Shᵉmûwʼêl
- took · H3947לָקַח lâqach
- a · H259אֶחָד ʼechâd
- sucking · H2461חָלָב châlâb
- lamb · H2924טָלֶה ṭâleh
- offered · H5927עָלָה ʻâlâh
- offering · H5930עֹלָה ʻôlâh
- wholly · H3632כָּלִיל kâlîyl
- Samuel · H8050שְׁמוּאֵל Shᵉmûwʼêl
- cried · H2199זָעַק zâʻaq
- Israel · H3478יִשְׂרָאֵל Yisrâʼêl
- heard · H6030עָנָה ʻânâh