1 Samuel · chapter 8 · verse 1
1 Samuel 8:1 in Kannada
ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು.
Samuvelanu vruddhanaadaaga aagiddenandare tanna kumaararannu israa yelige nyaayaadhipatigalaagiruvadakke ittanu.
1 Samuel 8:1 in English
- King James Version (KJV)
- And it came to pass, when Samuel was old, that he made his sons judges over Israel.
- World English Bible (WEB)
- When Samuel was old, he made his sons judges over Israel.
- American Standard Version (ASV)
- And it came to pass, when Samuel was old, that he made his sons judges over Israel.
- Bible in Basic English (BBE)
- Now when Samuel was old, he made his sons judges over Israel.
- Darby Translation (DBY)
- And it came to pass when Samuel was old, that he made his sons judges over Israel.
- Webster's Bible (WBS)
- And it came to pass, when Samuel was old, that he made his sons judges over Israel.
- Young's Literal Translation (YLT)
- And it cometh to pass, when Samuel [is] aged, that he maketh his sons judges over Israel.
Read in context
- 1ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು.
- 2ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
- 3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
Cross references
- Deuteronomy 16:18–19 ಧರ್ಮೋಪದೇಶಕಾಂಡ 16:18–19ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 2 Chronicles 19:5–6 2 ಪೂರ್ವಕಾಲವೃತ್ತಾಂತ 19:5–6ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು. ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
- Judges 12:14 ನ್ಯಾಯಸ್ಥಾಪಕರು 12:14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- Nehemiah 7:2 ನೆಹೆಮೀಯ 7:2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
- Judges 8:22–23 ನ್ಯಾಯಸ್ಥಾಪಕರು 8:22–23ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು. ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- Judges 5:10 ನ್ಯಾಯಸ್ಥಾಪಕರು 5:10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.