1 Samuel · chapter 8 · verse 10
1 Samuel 8:10 in Kannada
ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
Aaga samuvelanu arasanannu kelida jana rige kartana vaakyagalannellaa helidanu.
1 Samuel 8:10 in English
- King James Version (KJV)
- And Samuel told all the words of the LORD unto the people that asked of him a king.
- World English Bible (WEB)
- Samuel told all the LORD’s words to the people who asked him for a king.
- American Standard Version (ASV)
- And Samuel told all the words of Jehovah unto the people that asked of him a king.
- Bible in Basic English (BBE)
- And Samuel said all these words of the Lord to the people who were desiring a king.
- Darby Translation (DBY)
- And Samuel spoke all the words of Jehovah to the people that asked of him a king.
- Webster's Bible (WBS)
- And Samuel told all the words of the LORD to the people that asked of him a king.
- Young's Literal Translation (YLT)
- And Samuel speaketh all the words of Jehovah unto the people who are asking from him a king,
Read in context
- 8ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
- 9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
- 10ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
- 11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- 12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.