1 Samuel · chapter 8 · verse 11
1 Samuel 8:11 in Kannada
ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
Nimmannu aaluva arasana adhikaara enandare--avanu nimma kumaararannu tanagoskara tanna ratha savaararaa giyoo raahutaraagiyoo takkolluvanu.
1 Samuel 8:11 in English
- King James Version (KJV)
- And he said, This will be the manner of the king that shall reign over you: He will take your sons, and appoint [them] for himself, for his chariots, and [to be] his horsemen; and [some] shall run before his chariots.
- World English Bible (WEB)
- He said, “This will be the way of the king who shall reign over you: he will take your sons and appoint them as his servants, for his chariots and to be his horsemen; and they will run before his chariots.
- American Standard Version (ASV)
- And he said, This will be the manner of the king that shall reign over you: he will take your sons, and appoint them unto him, for his chariots, and to be his horsemen; and they shall run before his chariots;
- Bible in Basic English (BBE)
- And he said, This is the sort of king who will be your ruler: he will take your sons and make them his servants, his horsemen, and drivers of his war-carriages, and they will go running before his war-carriages;
- Darby Translation (DBY)
- And he said, This will be the manner of the king that shall reign over you: he will take your sons, and appoint them for himself, on his chariot and among his horsemen, and they shall run before his chariots;
- Webster's Bible (WBS)
- And he said, This will be the manner of the king that shall reign over you: He will take your sons, and appoint [them] for himself, for his chariots, and [to be] his horsemen; and [some] will run before his chariots.
- Young's Literal Translation (YLT)
- and saith, 'This is the custom of the king who doth reign over you: Your sons he doth take, and hath appointed for himself among his chariots, and among his horsemen, and they have run before his chariots;
Read in context
- 9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
- 10ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
- 11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- 12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- 13ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
Cross references
- 1 Samuel 14:52 1 ಸಮುವೇಲನು 14:52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 1 Samuel 10:25 1 ಸಮುವೇಲನು 10:25ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
- 2 Samuel 15:1 2 ಸಮುವೇಲನು 15:1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- Deuteronomy 17:14–20 ಧರ್ಮೋಪದೇಶಕಾಂಡ 17:14–20ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು. ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ. ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು. ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- 1 Kings 10:26 1 ಅರಸುಗಳು 10:26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
- 2 Chronicles 26:10–15 2 ಪೂರ್ವಕಾಲವೃತ್ತಾಂತ 26:10–15ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು. ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು. ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು. ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು. ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
- 1 Kings 12:4 1 ಅರಸುಗಳು 12:4ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
- 1 Kings 12:10 1 ಅರಸುಗಳು 12:10ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- 1 Kings 9:22–23 1 ಅರಸುಗಳು 9:22–23ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು. ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
Original words (Hebrew)
- said · H559אָמַר ʼâmar
- manner · H4941מִשְׁפָּט mishpâṭ
- king · H4428מֶלֶךְ melek
- reign · H4427מָלַךְ mâlak
- take · H3947לָקַח lâqach
- sons · H1121בֵּן bên
- appoint · H7760שׂוּם sûwm
- chariots · H4818מֶרְכָּבָה merkâbâh
- horsemen · H6571פָּרָשׁ pârâsh
- run · H7323רוּץ rûwts
- before · H6440פָּנִים pânîym
- chariots · H4818מֶרְכָּבָה merkâbâh