1 Samuel · chapter 8 · verse 12
1 Samuel 8:12 in Kannada
ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
Kela varu avana rathagala munde oduvaru. Saavira janakke adhipatigalaagiyoo aivattu janakke adhipati galaagiyoo tanna bhoomiyannu uluvavaraa giyoo tanna pairannu koyyuvavaraagiyoo tanna yuddhada aayudhagalannu tanna rathada saamaanu galannu maaduvavaraagiyoo nemisuvanu.
1 Samuel 8:12 in English
- King James Version (KJV)
- And he will appoint him captains over thousands, and captains over fifties; and [will set them] to ear his ground, and to reap his harvest, and to make his instruments of war, and instruments of his chariots.
- World English Bible (WEB)
- He will appoint them to him for captains of thousands and captains of fifties; and he will assign some to plow his ground and to reap his harvest; and to make his instruments of war and the instruments of his chariots.
- American Standard Version (ASV)
- and he will appoint them unto him for captains of thousands, and captains of fifties; and [he will set some] to plow his ground, and to reap his harvest, and to make his instruments of war, and the instruments of his chariots.
- Bible in Basic English (BBE)
- And he will make them captains of thousands and of fifties; some he will put to work ploughing and cutting his grain and making his instruments of war and building his war-carriages.
- Darby Translation (DBY)
- and [he will take them] that he may appoint for himself captains over thousands, and captains over fifties, and that they may plough his ground, and reap his harvest, and make his instruments of war and instruments of his chariots.
- Webster's Bible (WBS)
- And he will appoint him captains over thousands, and captains over fifties; and [will set them] to till his ground, and to reap his harvest, and to make his instruments of war, and instruments of his chariots.
- Young's Literal Translation (YLT)
- also to appoint for himself heads of thousands, and heads of fifties; also to plow his plowing, and to reap his reaping; and to make instruments of his war, and instruments of his charioteer.
Read in context
- 10ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
- 11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- 12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- 13ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
- 14ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
Cross references
- 1 Samuel 22:7 1 ಸಮುವೇಲನು 22:7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
- 1 Kings 4:27–28 1 ಅರಸುಗಳು 4:27–28ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ. ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
- 1 Kings 4:22–23 1 ಅರಸುಗಳು 4:22–23ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
- 1 Chronicles 27:1–22 1 ಪೂರ್ವಕಾಲವೃತ್ತಾಂತ 27:1–22ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು. ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು. ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು. ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು. ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು; ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು. ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು. ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು. ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು; ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು; ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು; ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು. ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು. ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.
- 1 Kings 4:7 1 ಅರಸುಗಳು 4:7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
- 2 Chronicles 32:28–29 2 ಪೂರ್ವಕಾಲವೃತ್ತಾಂತ 32:28–29ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು. ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
Original words (Hebrew)
- appoint · H7760שׂוּם sûwm
- captains · H8269שַׂר sar
- thousands · H505אֶלֶף ʼeleph
- captains · H8269שַׂר sar
- fifties · H2572חֲמִשִּׁים chămishshîym
- ear · H2790חָרַשׁ chârash
- ground · H2758חָרִישׁ chârîysh
- reap · H7114קָצַר qâtsar
- harvest · H7105קָצִיר qâtsîyr
- make · H6213עָשָׂה ʻâsâh
- instruments · H3627כְּלִי kᵉlîy
- war · H4421מִלְחָמָה milchâmâh
- instruments · H3627כְּלִי kᵉlîy
- chariots · H7393רֶכֶב rekeb