1 Samuel · chapter 8 · verse 13
1 Samuel 8:13 in Kannada
ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
Idallade avanu nimma kumaarteyarannu taila gaartigalaagiyoo adige maaduvavaraagiyoo rottisuduvavaraagiyoo ittukolluvanu.
1 Samuel 8:13 in English
- King James Version (KJV)
- And he will take your daughters [to be] confectionaries, and [to be] cooks, and [to be] bakers.
- World English Bible (WEB)
- He will take your daughters to be perfumers, to be cooks, and to be bakers.
- American Standard Version (ASV)
- And he will take your daughters to be perfumers, and to be cooks, and to be bakers.
- Bible in Basic English (BBE)
- Your daughters he will take to be makers of perfumes and cooks and bread-makers.
- Darby Translation (DBY)
- And he will take your daughters for perfumers, and cooks, and bakers.
- Webster's Bible (WBS)
- And he will take your daughters [to be] confectioneries, and [to be] cooks, and [to be] bakers.
- Young's Literal Translation (YLT)
- 'And your daughters he doth take for perfumers, and for cooks, and for bakers;
Read in context
- 11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- 12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- 13ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
- 14ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
- 15ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.