1 Samuel · chapter 8 · verse 14
1 Samuel 8:14 in Kannada
ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
Avanu uttamavaada nimma holagalannoo draakshetotagalannoo ippe topugalannoo tegedu kondu tanna sevakarige koduvanu.
1 Samuel 8:14 in English
- King James Version (KJV)
- And he will take your fields, and your vineyards, and your oliveyards, [even] the best [of them], and give [them] to his servants.
- World English Bible (WEB)
- He will take your fields, your vineyards, and your olive groves, even your best, and give them to his servants.
- American Standard Version (ASV)
- And he will take your fields, and your vineyards, and your oliveyards, even the best of them, and give them to his servants.
- Bible in Basic English (BBE)
- He will take your fields and your vine-gardens and your olive-gardens, all the best of them, and give them to his servants.
- Darby Translation (DBY)
- And your fields, and your vineyards, and your oliveyards, the best, will he take and give to his servants.
- Webster's Bible (WBS)
- And he will take your fields, and your vineyards, and your olive-yards, [even] the best [of them] , and give [them] to his servants.
- Young's Literal Translation (YLT)
- and your fields, and your vineyards, and your olive-yards — the best — he doth take, and hath given to his servants.
Read in context
- 12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
- 13ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
- 14ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
- 15ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
- 16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
Cross references
- Ezekiel 46:18 ಯೆಹೆಜ್ಕೇಲನು 46:18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- 1 Kings 21:7 1 ಅರಸುಗಳು 21:7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 1 Samuel 22:7 1 ಸಮುವೇಲನು 22:7ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.