1 Samuel · chapter 8 · verse 15
1 Samuel 8:15 in Kannada
ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
Nimma dhaanyagalalliyoo draakshe phalagalalliyoo hattaralli ondannu tegedukondu tanna adhikaarigaligoo sevakarigoo koduvanu.
1 Samuel 8:15 in English
- King James Version (KJV)
- And he will take the tenth of your seed, and of your vineyards, and give to his officers, and to his servants.
- World English Bible (WEB)
- He will take one tenth of your seed and of your vineyards, and give it to his officers and to his servants.
- American Standard Version (ASV)
- And he will take the tenth of your seed, and of your vineyards, and give to his officers, and to his servants.
- Bible in Basic English (BBE)
- He will take a tenth of your seed and of the fruit of your vines and give it to his servants.
- Darby Translation (DBY)
- And he will take the tenth of your seed and of your vineyards, and give to his chamberlains and to his servants.
- Webster's Bible (WBS)
- And he will take the tenth of your seed, and of your vineyards, and give to his officers, and to his servants.
- Young's Literal Translation (YLT)
- And your seed and your vineyards he doth tithe, and hath given to his eunuchs, and to his servants.
Read in context
- 13ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
- 14ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
- 15ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
- 16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
- 17ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
Cross references
- Daniel 1:7–10 ದಾನಿಯೇಲನು 1:7–10ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು. ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು. ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು. ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
- Daniel 1:3 ದಾನಿಯೇಲನು 1:3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
- Isaiah 39:7 ಯೆಶಾಯ 39:7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Daniel 1:18 ದಾನಿಯೇಲನು 1:18ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.