1 Samuel · chapter 8 · verse 18
1 Samuel 8:18 in Kannada
ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
Neevu nimage aadukonda nimma arasana nimitta aa divasadalli kooguviri; aadare aa divasadalli kartanu nimage kivigoduvadilla.
1 Samuel 8:18 in English
- King James Version (KJV)
- And ye shall cry out in that day because of your king which ye shall have chosen you; and the LORD will not hear you in that day.
- World English Bible (WEB)
- You will cry out in that day because of your king whom you will have chosen for yourselves; and the LORD will not answer you in that day.”
- American Standard Version (ASV)
- And ye shall cry out in that day because of your king whom ye shall have chosen you; and Jehovah will not answer you in that day.
- Bible in Basic English (BBE)
- Then you will be crying out because of your king whom you have taken for yourselves; but the Lord will not give you an answer in that day.
- Darby Translation (DBY)
- And ye shall cry out in that day because of your king whom ye have chosen; and Jehovah will not answer you in that day.
- Webster's Bible (WBS)
- And ye shall cry out in that day because of your king which ye shall have chosen for yourselves; and the LORD will not hear you in that day.
- Young's Literal Translation (YLT)
- And ye have cried out in that day because of the king whom ye have chosen for yourselves, and Jehovah doth not answer you in that day.'
Read in context
- 16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
- 17ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
- 18ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
- 19ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
- 20ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
Cross references
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Proverbs 1:25–28 ಜ್ಞಾನೋಕ್ತಿಗಳು 1:25–28ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Isaiah 8:21 ಯೆಶಾಯ 8:21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Job 27:9 ಯೋಬನು 27:9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
- Psalm 18:41 ಕೀರ್ತನೆಗಳು 18:41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.