1 Samuel · chapter 8 · verse 19
1 Samuel 8:19 in Kannada
ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
Aadaroo janaru samuvelana maatannu kelallollade avaru--haagalla; namma mele arasanu irabeku; naavu sakala janaangagala haage irabeku;
1 Samuel 8:19 in English
- King James Version (KJV)
- Nevertheless the people refused to obey the voice of Samuel; and they said, Nay; but we will have a king over us;
- World English Bible (WEB)
- But the people refused to listen to the voice of Samuel; and they said, “No, but we will have a king over us,
- American Standard Version (ASV)
- But the people refused to hearken unto the voice of Samuel; and they said, Nay: but we will have a king over us,
- Bible in Basic English (BBE)
- But the people gave no attention to the voice of Samuel; and they said, No, but we will have a king over us,
- Darby Translation (DBY)
- And the people refused to hearken to the voice of Samuel; and they said, No, but there shall be a king over us,
- Webster's Bible (WBS)
- Nevertheless, the people refused to obey the voice of Samuel; and they said, No; but we will have a king over us;
- Young's Literal Translation (YLT)
- And the people refuse to hearken to the voice of Samuel, and say, 'Nay, but a king is over us,
Read in context
- 17ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
- 18ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
- 19ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
- 20ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
- 21ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
Cross references
- Jeremiah 44:16 ಯೆರೆಮೀಯ 44:16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
- Isaiah 66:4 ಯೆಶಾಯ 66:4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Psalm 81:11 ಕೀರ್ತನೆಗಳು 81:11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
- Jeremiah 7:13 ಯೆರೆಮೀಯ 7:13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.