1 Samuel · chapter 8 · verse 4
1 Samuel 8:4 in Kannada
ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
Aaga israayel hiriyarellaroo koodikondu raamadalliruva samuvelana balige bandu
1 Samuel 8:4 in English
- King James Version (KJV)
- Then all the elders of Israel gathered themselves together, and came to Samuel unto Ramah,
- World English Bible (WEB)
- Then all the elders of Israel gathered themselves together and came to Samuel to Ramah.
- American Standard Version (ASV)
- Then all the elders of Israel gathered themselves together, and came to Samuel unto Ramah;
- Bible in Basic English (BBE)
- Then all the responsible men of Israel got together and went to Samuel at Ramah,
- Darby Translation (DBY)
- Then all the elders of Israel gathered themselves together, and came to Samuel to Ramah,
- Webster's Bible (WBS)
- Then all the elders of Israel assembled, and came to Samuel to Ramah,
- Young's Literal Translation (YLT)
- And all the elders of Israel gather themselves together, and come in unto Samuel to Ramath,
Read in context
- 2ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
- 3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
- 4ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
- 5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
- 6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
Cross references
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 1 Samuel 7:17 1 ಸಮುವೇಲನು 7:17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- Exodus 3:16 ವಿಮೋಚನಕಾಂಡ 3:16ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.