Skip to content
ThuthiThuthiThuthi
1 Samuel · chapter 8 · verse 5

1 Samuel 8:5 in Kannada

ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.

Avanige-- igo, neenu vruddhanaadi; ninna makkalu ninna maargadalli nadeyuvadilla. Eega nyaayateerisu vadakke samasta janaangagala haage namage obba arasanannu nemisu andaru.

1 Samuel 8:5 in English

King James Version (KJV)
And said unto him, Behold, thou art old, and thy sons walk not in thy ways: now make us a king to judge us like all the nations.
World English Bible (WEB)
They said to him, “Behold, you are old, and your sons don’t walk in your ways. Now make us a king to judge us like all the nations.”
American Standard Version (ASV)
and they said unto him, Behold, thou art old, and thy sons walk not in thy ways: now make us a king to judge us like all the nations.
Bible in Basic English (BBE)
And said to him, See now, you are old, and your sons do not go in your ways: give us a king now to be our judge, so that we may be like the other nations.
Darby Translation (DBY)
and said to him, Behold, thou art become old, and thy sons walk not in thy ways: now appoint us a king to judge us, like all the nations.
Webster's Bible (WBS)
And said to him, Behold, thou art old, and thy sons walk not in thy ways: now make us a king to judge us like all the nations.
Young's Literal Translation (YLT)
and say unto him, 'Lo, thou hast become aged, and thy sons have not walked in thy ways; now, appoint to us a king, to judge us, like all the nations.'

Read in context

  1. 3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
  2. 4ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
  3. 5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
  4. 6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
  5. 7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
Read all of 1 Samuel 8

Cross references

Original words (Hebrew)

1 Samuel 8:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.