Skip to content
ThuthiThuthiThuthi
1 Samuel · chapter 8 · verse 6

1 Samuel 8:6 in Kannada

ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.

Aadare--namage nyaayateerisuva obba arasanannu nemisu endu avaru helida vaarteyu samuvelanige mana noyisuvantaddaagittu. Avanu kartanige praarthane maadidanu.

1 Samuel 8:6 in English

King James Version (KJV)
But the thing displeased Samuel, when they said, Give us a king to judge us. And Samuel prayed unto the LORD.
World English Bible (WEB)
But the thing displeased Samuel when they said, “Give us a king to judge us.” Samuel prayed to the LORD.
American Standard Version (ASV)
But the thing displeased Samuel, when they said, Give us a king to judge us. And Samuel prayed unto Jehovah.
Bible in Basic English (BBE)
But Samuel was not pleased when they said to him, Give us a king to be our judge. And Samuel made prayer to the Lord.
Darby Translation (DBY)
And the thing displeased Samuel, when they said, Give us a king to judge us. And Samuel prayed to Jehovah.
Webster's Bible (WBS)
But the thing displeased Samuel, when they said, Give us a king to judge us: and Samuel prayed to the LORD.
Young's Literal Translation (YLT)
And the thing is evil in the eyes of Samuel, when they have said, 'Give to us a king to judge us;' and Samuel prayeth unto Jehovah.

Read in context

  1. 4ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
  2. 5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
  3. 6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
  4. 7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
  5. 8ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
Read all of 1 Samuel 8

Cross references

Original words (Hebrew)

1 Samuel 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.