Skip to content
ThuthiThuthiThuthi
1 Samuel · chapter 8 · verse 7

1 Samuel 8:7 in Kannada

ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.

Aaga kartanu samu velanige--janaru ninage heliddellaadaralli avara maatu kelu. Yaakandare avaru ninnannu tore dilla; naanu avarannu aalada haage nannannu torediddaare.

1 Samuel 8:7 in English

King James Version (KJV)
And the LORD said unto Samuel, Hearken unto the voice of the people in all that they say unto thee: for they have not rejected thee, but they have rejected me, that I should not reign over them.
World English Bible (WEB)
The LORD said to Samuel, “Listen to the voice of the people in all that they tell you; for they have not rejected you, but they have rejected me as the king over them.
American Standard Version (ASV)
And Jehovah said unto Samuel, Hearken unto the voice of the people in all that they say unto thee; for they have not rejected thee, but they have rejected me, that I should not be king over them.
Bible in Basic English (BBE)
And the Lord said to Samuel, Give ear to the voice of the people and what they say to you: they have not been turned away from you, but they have been turned away from me, not desiring me to be king over them.
Darby Translation (DBY)
And Jehovah said to Samuel, Hearken unto the voice of the people in all that they say unto thee: for they have not rejected thee, but they have rejected me, that I should not reign over them.
Webster's Bible (WBS)
And the LORD said to Samuel, Hearken to the voice of the people in all that they say to thee: for they have not rejected thee, but they have rejected me, that I should not reign over them.
Young's Literal Translation (YLT)
And Jehovah saith unto Samuel, 'Hearken to the voice of the people, to all that they say unto thee, for thee they have not rejected, but Me they have rejected, from reigning over them.

Read in context

  1. 5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
  2. 6ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
  3. 7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
  4. 8ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
  5. 9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
Read all of 1 Samuel 8

Cross references

Original words (Hebrew)

1 Samuel 8:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.