Skip to content
ThuthiThuthiThuthi
1 Samuel · chapter 8 · verse 9

1 Samuel 8:9 in Kannada

ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.

Eega avara maatannu kelu; aadare neenu avarige kattaleyannu kottu avarannu aaluva arasana adhikaaravu enthaddembadannu tilisu andanu.

1 Samuel 8:9 in English

King James Version (KJV)
Now therefore hearken unto their voice: howbeit yet protest solemnly unto them, and shew them the manner of the king that shall reign over them.
World English Bible (WEB)
Now therefore, listen to their voice. However, you shall protest solemnly to them, and shall show them the way of the king who will reign over them.”
American Standard Version (ASV)
Now therefore hearken unto their voice: howbeit thou shalt protest solemnly unto them, and shalt show them the manner of the king that shall reign over them.
Bible in Basic English (BBE)
Give ear now to their voice: but make a serious protest to them, and give them a picture of the sort of king who will be their ruler.
Darby Translation (DBY)
And now hearken unto their voice; only, testify solemnly unto them, and declare unto them the manner of the king that shall reign over them.
Webster's Bible (WBS)
Now therefore hearken to their voice: yet protest solemnly to them, and show them the manner of the king that will reign over them.
Young's Literal Translation (YLT)
And now, hearken to their voice; only, surely thou dost certainly protest to them, and hast declared to them the custom of the king who doth reign over them.'

Read in context

  1. 7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
  2. 8ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
  3. 9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
  4. 10ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
  5. 11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
Read all of 1 Samuel 8

Cross references

Original words (Hebrew)

1 Samuel 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.