1 Samuel · chapter 9 · verse 1
1 Samuel 9:1 in Kannada
ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
Aadare benyaaviాnana vanshadavanaada keeshanemba obba manushyaniddanu. Ivanu abeeyelana maganu, ivanu cherorana maganu, ivanu bekoratana maganu, ivanu apheehana maganu ivanu paraakramashaaliyaagi ddanu.
1 Samuel 9:1 in English
- King James Version (KJV)
- Now there was a man of Benjamin, whose name [was] Kish, the son of Abiel, the son of Zeror, the son of Bechorath, the son of Aphiah, a Benjamite, a mighty man of power.
- World English Bible (WEB)
- Now there was a man of Benjamin, whose name was Kish the son of Abiel, the son of Zeror, the son of Becorath, the son of Aphiah, the son of a Benjamite, a mighty man of valor.
- American Standard Version (ASV)
- Now there was a man of Benjamin, whose name was Kish, the son of Abiel, the son of Zeror, the son of Becorath, the son of Aphiah, the son of a Benjamite, a mighty man of valor.
- Bible in Basic English (BBE)
- Now there was a man of Benjamin named Kish, the son of Abiel, the son of Zeror, the son of Becorath, the son of Aphiah, a Benjamite, a man of wealth.
- Darby Translation (DBY)
- And there was a man of Benjamin whose name was Kish, the son of Abiel, the son of Zeror, the son of Bechorath, the son of Aphiah, the son of a Benjaminite, a mighty man of wealth.
- Webster's Bible (WBS)
- Now there was a man of Benjamin, whose name [was] Kish, the son of Abiel, the son of Zeror, the son of Bechorath, the son of Aphiah, a Benjaminite, a mighty man of power.
- Young's Literal Translation (YLT)
- And there is a man of Benjamin, and his name [is] Kish, son of Abiel, son of Zeror, son of Bechorath, son of Aphiah, a Benjamite, mighty of valour,
Read in context
- 1ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
- 2ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
- 3ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.
Cross references
- 1 Samuel 14:51 1 ಸಮುವೇಲನು 14:51ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- Acts 13:21 ಅಪೊಸ್ತಲರ ಕೃತ್ಯಗಳು 13:21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 1 Chronicles 9:36–39 1 ಪೂರ್ವಕಾಲವೃತ್ತಾಂತ 9:36–39ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ. ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ. ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು. ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
- 1 Chronicles 8:30–33 1 ಪೂರ್ವಕಾಲವೃತ್ತಾಂತ 8:30–33ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು, ಗೆದೋರನು, ಅಹ್ಯೋನು, ಜೆಕೆರನು. ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು. ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 2 Samuel 19:32 2 ಸಮುವೇಲನು 19:32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
Original words (Hebrew)
- man · H376אִישׁ ʼîysh
- Benjamin · H1144בִּנְיָמִין Binyâmîyn
- name · H8034שֵׁם shêm
- Kish · H7027קִישׁ Qîysh
- son · H1121בֵּן bên
- Abiel · H22אֲבִיאֵל ʼĂbîyʼêl
- son · H1121בֵּן bên
- Zeror · H6872צְרוֹר tsᵉrôwr
- son · H1121בֵּן bên
- Bechorath · H1064בְּכוֹרַת Bᵉkôwrath
- son · H1121בֵּן bên
- Aphiah · H647אֲפִיחַ ʼĂphîyach
- Benjamite · H1145בֶּן־יְמִינִי Ben-yᵉmîynîy
- mighty · H1368גִּבּוֹר gibbôwr
- man · H376אִישׁ ʼîysh
- power · H2428חַיִל chayil