1 Samuel · chapter 9 · verse 10
1 Samuel 9:10 in Kannada
ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
Aaga saulanu sevakanigeninna maatu olledu; naavu hogona baa andanu. Avaru devara manushyanidda aa pattanakke hodaru.
1 Samuel 9:10 in English
- King James Version (KJV)
- Then said Saul to his servant, Well said; come, let us go. So they went unto the city where the man of God [was].
- World English Bible (WEB)
- Then Saul said to his servant, “Well said. Come! Let’s go.” So they went to the city where the man of God was.
- American Standard Version (ASV)
- Then said Saul to his servant, Well said; come, let us go. So they went unto the city where the man of God was.
- Bible in Basic English (BBE)
- Then Saul said to his servant, You have said well; come, let us go. So they went to the town where the man of God was.
- Darby Translation (DBY)
- And Saul said to his servant, Well said: come, let us go. So they went to the city where the man of God was.
- Webster's Bible (WBS)
- Then said Saul to his servant, Well said; come, let us go: so they went to the city where the man of God [was] .
- Young's Literal Translation (YLT)
- And Saul saith to his young man, 'Thy word [is] good; come, we go;' and they go unto the city where the man of God [is].
Read in context
- 8ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
- 9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
- 10ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
- 11ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
- 12ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.