Skip to content
ThuthiThuthiThuthi
1 Samuel · chapter 9 · verse 11

1 Samuel 9:11 in Kannada

ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.

Avaru dinneyannu hatti pattana dolage hoguvaaga neeru sedalu baruva hudugiyarannu nodi -- darshiyu illi iddaano? Endu avarannu kelidaru.

1 Samuel 9:11 in English

King James Version (KJV)
[And] as they went up the hill to the city, they found young maidens going out to draw water, and said unto them, Is the seer here?
World English Bible (WEB)
As they went up the ascent to the city, they found young maidens going out to draw water, and said to them, “Is the seer here?”
American Standard Version (ASV)
As they went up the ascent to the city, they found young maidens going out to draw water, and said unto them, Is the seer here?
Bible in Basic English (BBE)
And when they were on the way up to the town, they saw some young girls going out to get water and said to them, Is the seer here?
Darby Translation (DBY)
As they went up the ascent to the city, they met maidens going forth to draw water; and they said to them, Is the seer here?
Webster's Bible (WBS)
[And] as they went up the hill to the city, they found young maidens going out to draw water, and said to them, Is the seer here?
Young's Literal Translation (YLT)
They are going up in the ascent of the city, and have found young women going out to draw water, and say to them, 'Is the seer in this [place]?'

Read in context

  1. 9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
  2. 10ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
  3. 11ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
  4. 12ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
  5. 13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
Read all of 1 Samuel 9

Cross references

Original words (Hebrew)

1 Samuel 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.