Skip to content
ThuthiThuthiThuthi
1 Samuel · chapter 9 · verse 12

1 Samuel 9:12 in Kannada

ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.

Avaru ivarige pratyuttaravaagi--avanu iddaane; igo, nimma munde iddaane; bega hogiri; yaakandare ee hottu guddada mele janaru baliyannu arpisuvadarinda avanu pattanakke bandiddaane.

1 Samuel 9:12 in English

King James Version (KJV)
And they answered them, and said, He is; behold, [he is] before you: make haste now, for he came to day to the city; for [there is] a sacrifice of the people to day in the high place:
World English Bible (WEB)
They answered them and said, “He is. Behold, he is before you. Hurry now, for he has come today into the city; for the people have a sacrifice today in the high place.
American Standard Version (ASV)
And they answered them, and said, He is; behold, [he is] before thee: make haste now, for he is come to-day into the city; for the people have a sacrifice to-day in the high place.
Bible in Basic English (BBE)
And they said, He is; in fact he is before you: go quickly now, for he has come into the town today, for the people are making an offering in the high place today:
Darby Translation (DBY)
And they answered them and said, He is; behold, he is before thee: make haste now, for he came to-day to the city; for the people have a sacrifice to-day in the high place.
Webster's Bible (WBS)
And they answered them, and said, He is; behold, [he is] before you: make haste now, for he came to-day to the city; for [there is] a sacrifice of the people to-day in the high place:
Young's Literal Translation (YLT)
And they answer them and say, 'He is; lo, before thee! haste, now, for to-day he hath come in to the city, for the people hath a stated sacrifice in a high place.

Read in context

  1. 10ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
  2. 11ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
  3. 12ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
  4. 13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
  5. 14ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.
Read all of 1 Samuel 9

Cross references

Original words (Hebrew)

1 Samuel 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.